Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

2024 ರ ದಸರಾ ಸಿಎಂ ಕಪ್ ಬಾಕ್ಸಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದ ಕುಮಾರಿ ಅನುಶ್ರೀ ನಾಯ್ಕ್..!!

Dhrishya News by Dhrishya News
10/10/2024
in ಮುಖಪುಟ, ಸುದ್ದಿಗಳು
0
0
SHARES
55
VIEWS
Share on FacebookShare on Twitter

ಮಣಿಪಾಲ, 10 ಅಕ್ಟೋಬರ್ 2024: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಪ್ರತಿಷ್ಠಿತ ರಾಜ್ಯಮಟ್ಟದ ದಸರಾ ಸಿಎಂ ಕಪ್ 2024ರಲ್ಲಿ 52-54 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನರ್ಸ್ ಪ್ರಾಕ್ಟೀಷನರ್ ಕುಮಾರಿ ಅನುಶ್ರೀ ನಾಯ್ಕ್ ಅವರು ತಮ್ಮ ಅದ್ಭುತ ಬಾಕ್ಸಿಂಗ್ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ. ಬಾಕ್ಸಿಂಗ್‌ನಲ್ಲಿ ಸತತವಾಗಿ ತನ್ನ ಪ್ರತಿಭೆಯನ್ನು ಪ್ರದರ್ಶಿಸುತ್ತಿರುವ ಅನುಶ್ರೀ, ಈ ಹಿಂದೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಹಲವಾರು ಪದಕಗಳನ್ನು ಗೆದ್ದಿದ್ದಾರೆ. ಅವರ ಇತ್ತೀಚಿನ ಸಾಧನೆಯನ್ನು ಗುರುತಿಸಿ, ಕಸ್ತೂರ್ಬಾ ಆಸ್ಪತ್ರೆಯು ಅನುಶ್ರೀ ಅವರನ್ನು ಅಭಿನಂದಿಸಿತು. 

ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು ಅನುಶ್ರೀ ಅವರಿಗೆ ಬಾಕ್ಸಿಂಗ್ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯವಿದೆ, ಅವರ ಸಾಧನೆಯ ಬಗ್ಗೆ ನಮಗೆ ಹೆಮ್ಮೆ ಇದೆ, ಅವರು ಇನ್ನೂ ಹೆಚ್ಚಿನ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಎರಡಕ್ಕೂ ಕೀರ್ತಿ ತರಲಿ ಎಂದು ಹಾರೈಸಿದ್ದಾರೆ. 

Previous Post

ಬಡಾಕೆರೆ:  ರೈಲು ಡಿಕ್ಕಿ ಹೊಡೆದು ಚಿರತೆ ಸಾವು..!!

Next Post

ಉಡುಪಿ :ಕೇಂದ್ರ ಸರ್ಕಾರದ ಅಧಿಕಾರಿ ಎಂಬ ಸೋಗಿನಲ್ಲಿ ಶ್ರೀ ಕೃಷ್ಣ ಮಠಕ್ಕೆ ಬಂದು ಅಥಿತ್ಯ ಸ್ವೀಕಾರ : ಪ್ರಕರಣ ಧಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಕೇಂದ್ರ ಸರ್ಕಾರದ ಅಧಿಕಾರಿ ಎಂಬ ಸೋಗಿನಲ್ಲಿ ಶ್ರೀ ಕೃಷ್ಣ ಮಠಕ್ಕೆ ಬಂದು ಅಥಿತ್ಯ ಸ್ವೀಕಾರ : ಪ್ರಕರಣ ಧಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News