Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗೃಹಲಕ್ಷ್ಮಿ ಹಣದಿಂದ ತನ್ನ ಪುತ್ರನಿಗಾಗಿ ಬೈಕ್​ ಬುಕ್ ಮಾಡಿದ ತಾಯಿ ..!!

Dhrishya News by Dhrishya News
11/10/2024
in ಸುದ್ದಿಗಳು
0
0
SHARES
82
VIEWS
Share on FacebookShare on Twitter

ಬೆಂಗಳೂರು: ಅಕ್ಟೋಬರ್ 11: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿಯಿಂದ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ಹಣವನ್ನು ನೀಡಲಾಗುತ್ತಿದೆ. ಇದರಿಂದ ಹಲವಾರು ಮಹಿಳೆಯರಿಗೆ ಅನುಕೂಲವಾಗಿರುವ ಬಗ್ಗೆ ಹಲವು ಉದಾಹರಣೆಗಳು ಇವೆ.  ಇದೀಗ  ಬೆಳಗಾವಿಯಲ್ಲಿ ಮಹಿಳೆಯೊಬ್ಬರು ಈ ಗೃಹ ಲಕ್ಷ್ಮಿ ಹಣದಿಂದ ತನ್ನ ಪುತ್ರನಿಗೆ ಬೈಕ್​ ಬುಕ್ ಮಾಡಿದ್ದಾಳೆ. ಹೌದು… ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆ, ಪುತ್ರನಿಗೆ ಬೈಕ್ ಖರೀದಿಸಲು ಕೂಡಿಟ್ಟಿದ್ದ ಗೃಹ ಲಕ್ಷ್ಮಿ ಹಣವನ್ನ ಮುಂಗಡವಾಗಿ (ಡೌನ್​ ಪೇಮೆಂಟ್) ಕಟ್ಟಿದ್ದಾಳೆ.

ಗೃಹಲಕ್ಷ್ಮಿ ಯೋಜನೆಯಿಂದ ಬಂದಿದ್ದ ಹಣವನ್ನು ಕೂಡಿಟ್ಟಿದ್ದ ಬಾಗವ್ವ, ಇದೀಗ ತನ್ನ ಮಗ ರಮೇಶ ನೀಲಪ್ಪನಿಗೆ ದ್ವಿಚಕ್ರ ವಾಹನ ಖರೀದಿಸಲು ನೀಡಿದ್ದಾಳೆ. ದ್ವಿಚಕ್ರ ವಾಹನ ಕೊಳ್ಳಲು ಮುಂದಾಗಿರುವ ಮಗನಿಗೆ ತಾಯಿ ಗೃಹಲಕ್ಷ್ಮಿ ಹಣ ನೀಡಿರುವುದಕ್ಕೆ ಫುಲ್ ಖುಷಿಯಾಗಿದ್ದಾನೆ

ಇನ್ನು ಈ ವಿಚಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗಮನಕ್ಕೆ ಬಂದಿದ್ದು, ಕೂಡಲೇ ಬಾಗವ್ವ ಸಣ್ಣಕ್ಕಿ ಅವರಿಗೆ ಪತ್ರ ಬರೆದು ಮಹಿಳೆಯ ಕಾರ್ಯಕ್ಕೆ ಶ್ಲಾಘಿಸಿದ್ದಾರೆ. ಅಲ್ಲದೇ ತಮ್ಮ ತಾಯಿಯ ಗೃಹ ಲಕ್ಷ್ಮಿ ಹಣದಿಂದಲೇ ಹೊಸ ಬೈಕ್​ ಕೊಳ್ಳುತ್ತಿರುವ ರಮೇಶನಿಗೆ ಶುಭಾಶಯ ಕೋರಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್​ ಬರೆದ ಪತ್ರದಲ್ಲೇನಿದೆ

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ತಮ್ಮ ಮಗನಾದ ರಮೇಶ್​ ನೀಲಪ್ಪ ಸಣ್ಣಕ್ಕಿ ಅವರಿಗೆ ಬೈಕ್​ ವಾಹನ ಖರೀದಿಸಲು ಮುಂಗಾಡ ಹಣವನ್ನು ತಾವು(ಬಾಗವ್ವ) ನೀಡಿರುವು ವಿಷಯ ಕೇಳಿ ಇಲಾಖೆಯ ಮಂತ್ರಿಯಾದ ನನಗೆ ಅತೀವ ಖುಷಿ ತಂದಿದೆ.

ಗೃಹಲಕ್ಷ್ಮಿ ಯೋಜನಯಿಂದ ರಾಜ್ಯದ ಮಹಿಳೆಯರು ಸಾವಲಂಬಿ ಜೀವನ ನಡೆಸುವುದರ ಜೊತೆಯಲ್ಲಿ ಮನೆಯ ಪುರಷರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿರುವುದು ನಿಜಕ್ಕೂ ಮಹುಳೆಯರ ಪಾಲಿಗೆ ಹೆಮ್ಮೆಯ ವಿಚಾರವಾಗಿದೆ. ವಿಜಯದಶಮಿ ಹಬ್ಬದ ಶುಭ ಸಂದರ್ಭದಲ್ಲಿ ತಮ್ಮ ಈ ಕಾರ್ಯವು ನಿಜಕ್ಕೂ ಶ್ಲಾಘನೀಯ. ಈ ಯೋಜನೆ ರೂವಾರಿಗಳಾದ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೇಲೆ ತಮ್ಮ ಪ್ರೀತಿ ವಿಶ್ವಾಸ ಹೀಗೆ ಮುಂದುವರೆಲೆಂದು ಬಯಸುತ್ತಾ, ತಮಗೆ ಈ ಮೂಲಕ ಹೊಸ ವಾಹನ ಖರೀಸುತ್ತಿರುವ ಶುಭ ಸಂದರ್ಭದಲ್ಲಿ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಬಾಗವ್ವಗೆ ಪತ್ರ ಬರೆದಿದ್ದಾರೆ

Previous Post

ಉಡುಪಿ :ಕೇಂದ್ರ ಸರ್ಕಾರದ ಅಧಿಕಾರಿ ಎಂಬ ಸೋಗಿನಲ್ಲಿ ಶ್ರೀ ಕೃಷ್ಣ ಮಠಕ್ಕೆ ಬಂದು ಅಥಿತ್ಯ ಸ್ವೀಕಾರ : ಪ್ರಕರಣ ಧಾಖಲು..!!

Next Post

ಉಡುಪಿ : ಶಾರದೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಹಲವೆಡೆ ಮದ್ಯಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಶಾರದೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಹಲವೆಡೆ ಮದ್ಯಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News