Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಶಾರದೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಹಲವೆಡೆ ಮದ್ಯಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ..!!

Dhrishya News by Dhrishya News
11/10/2024
in ಸುದ್ದಿಗಳು
0
0
SHARES
48
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 11: ಶಾರದೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಅಕ್ಟೋಬರ್ 12 ರಂದು ಕೆಲವು ಪ್ರದೇಶಗಳಲ್ಲಿ ಮದ್ಯಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರು, ಯಡ್ತರೆ, ಬೈಂದೂರು ಮತ್ತು ಬಿಜೂರು ಗ್ರಾಮ ಹಾಗೂ ಕುಂದಾಪುರ ನಗರ ಠಾಣಾ ವ್ಯಾಪ್ತಿಯ ಕಸಬಾ, ವಡೇರಹೋಬಳಿ, ಹಂಗಳೂರು ಮತ್ತು ಕೋಟೇಶ್ವರ ಗ್ರಾಮಗಳಲ್ಲಿ ಹಾಗೂ ಅಕ್ಟೋಬರ್ 14 ರಂದು ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಮತ್ತು ಗುಜ್ಜಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶೀಯ ಮದ್ಯ ಮಾರಾಟ)

ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ನಿಗಧಿಪಡಿಸಿದ ದಿನಾಂಕಗಳಂದು ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ; ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ಬೆಳಗ್ಗೆ 6 ಗಂಟೆಯಿAದ ರಾತ್ರಿ 12 ರ ವರೆಗೆ ನಿಷೇಧಿಸಿ, ಒಣದಿನ ಎಂದು ಘೋಷಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

Previous Post

ಗೃಹಲಕ್ಷ್ಮಿ ಹಣದಿಂದ ತನ್ನ ಪುತ್ರನಿಗಾಗಿ ಬೈಕ್​ ಬುಕ್ ಮಾಡಿದ ತಾಯಿ ..!!

Next Post

ಮಾಹೆ ವತಿಯಿಂದ ವಿಶ್ವ ಮಾನಸಿಕ ಸ್ವಾಸ್ಥ್ಯ ದಿನಾಚರಣೆ :ಮಾನಸಿಕ ಆರೋಗ್ಯಕ್ಕಾಗಿ ಮ್ಯಾರಥಾನ್‌..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆ ವತಿಯಿಂದ ವಿಶ್ವ ಮಾನಸಿಕ ಸ್ವಾಸ್ಥ್ಯ ದಿನಾಚರಣೆ :ಮಾನಸಿಕ ಆರೋಗ್ಯಕ್ಕಾಗಿ ಮ್ಯಾರಥಾನ್‌..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News