Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಕೃಷ್ಣಮಠದಲ್ಲಿ ಕದಿರುಹಬ್ಬ : ನೂರಾರು ಭಕ್ತರ ಮನೆಗಳಿಗೆ ಧಾನ್ಯಸಿರಿ ವಿತರಣೆ..!!

Dhrishya News by Dhrishya News
12/10/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 12:ವರ್ಷಂಪ್ರತಿಯಂತೆ ಉಡುಪಿ ಶ್ರೀಕೃಷ್ಣಮಠದಲ್ಲಿ ಕದಿರುಕಟ್ಟುವ ಪರ್ವವು ಶನಿವಾರ ನೆರವೇರಿತು.ಮಠದ ಪುರೋಹಿತರು ಸಮೀಪದ ಗದ್ದೆಯಲ್ಲಿ ನೂತನವಾಗಿ ಬೆಳೆದ ಭತ್ತದ ಕದಿರಿಗೆ ಪೂಜೆ ಸಲ್ಲಿಸಿದ ಬಳಿಕ ರಥಬೀದಿಗೆ ತಂದು ಸ್ವರ್ಣಪಲ್ಲಕ್ಕಿಯಲ್ಲಿಟ್ಟು ವಾದ್ಯ , ಮಂತ್ರಘೋಷ ಸಹಿತ ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆ ಯಲ್ಲಿ ಕೃಷ್ಣಮಠಕ್ಕೆ ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಗಳು , ಆಸ್ಥಾನಪುರೋಹಿತರ ತರಲಾಯಿತು .‌

ವರ್ಷಕ್ಕೆರಡು ಬಾರಿ ತೆರೆಯುವ ಗರ್ಭಗುಡಿಯ ಮೂಡಣ ದ್ವಾರ

ಕದಿರನ್ನು ಶ್ರೀಕೃಷ್ಣನ ಗರ್ಭಗುಡಿಯ ಮೂಡಣದ್ವಾರದ ಮೂಲಕವೇ ಒಳ ತಂದು ಕೃಷ್ಣನ ಮುಂದಿಟ್ಟು ಶ್ರೀಗಳು ಮಂಗಳಾರತಿ ಬೆಳಗಿದರು . ವಿಶೇಷವೆಂದರೆ ಹೊಸ್ತಿಲು ಹುಣ್ಣಿಮೆಯ ದಿನ ಮತ್ತು ಕದಿರಾರೋಹಣದ ದಿನಗಳ ಎರಡು ದಿನಗಳಂದು ಮಾತ್ರ ಗರ್ಭಗುಡಿಯ ಮೂಡಣ ದ್ವಾರ ತೆರೆಯಲಾಗುತ್ತದೆ 

ಅಲ್ಲಿಂದ ಕದಿರನ್ನು ಧಾನ್ಯ ಸಂಗ್ರಹಾಗಾರವಿರುವ ಬಡಗು ಮಾಳಿಗೆಗೆ ತಂದು ಆರತಿ ಬೆಳಗಲಾಯಿತು .‌ ಉಡುಪಿಯ ಅಷ್ಟ ಮಠಗಳು , ಇತರೆ ಮಠಗಳು ಹಾಗೂ ಆಸುಪಾಸಿನ ನೂರಾರು ಮನೆಗಳ ಭಕ್ತರಿಗೆ ಭತ್ತದ ತೆನೆಗಳನ್ನು ಪ್ರಸಾದವಾಗಿ ವಿತರಿಸಲಾಯಿತು

ದಿವಾನರುಗಳಾದ ನಾಗರಾಜ ಆಚಾರ್ಯ , ಪ್ರಸನ್ನಾಚಾರ್ಯ , ವಿದ್ವಾಂಸರುಗಳಾದ ಮಧ್ವರಮಾನಾಚಾರ್ಯ, ಗೋಪಾಲಾಚಾರ್ಯ ವೇದವ್ಯಾಸ ಪುರಾಣಿಕ , ಪುರೋಹಿತರಾದ ರಾಘವೇಂದ್ರ ಕೊಡಂಚ , ಕೊಟ್ಟಾರಿ ರಾಮ ಕೊಡಂಚ ,ನಾಗರಾಜತಂತ್ರಿ ಮೊದಲಾದವರಿದ್ದರು .

Previous Post

ಟಾಟಾ ಟ್ರಸ್ಟ್’ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ..!!

Next Post

ಮಲ್ಪೆಯಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನ ವಶಕ್ಕೆ ಪಡೆದ ಪೊಲೀಸರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲ್ಪೆಯಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನ ವಶಕ್ಕೆ ಪಡೆದ ಪೊಲೀಸರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved