Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಲ್ಪೆಯಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನ ವಶಕ್ಕೆ ಪಡೆದ ಪೊಲೀಸರು..!!

Dhrishya News by Dhrishya News
12/10/2024
in मौसम
0
0
SHARES
100
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 12:ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್‌ ನಿಲ್ದಾಣ ಬಳಿ ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ 

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ ಮಹಮ್ಮದ್ ಮಾಣಿಕ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಮಲ್ಪೆಯಲ್ಲಿ ಇರುವವರ ಬಗ್ಗೆ ಮಾಹಿತಿ ನೀಡಿದ್ದನು. ಬಾಂಗ್ಲಾದೇಶದ ಇಮಿಗ್ರಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿದೆ. ಈತನ ವಿಚಾರಣೆ ವೇಳೆ ಹಲವರು ಮಲ್ಪೆಯಲ್ಲಿರುವುದು ಪತ್ತೆಯಾಗಿದೆ.

ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್‌, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಬಂಧಿತರು. ಇವರು ನಕಲಿ ದಾಖಲಾತಿ ಸೃಷ್ಟಿಸಿ ಇಲ್ಲಿ ತಂಗಿದ್ದರು. ಆರೋಪಿಗಳ ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿದೆ ಎನ್ನಲಾಗಿದೆ

ಆರೋಪಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಇವರಿಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಇವರನ್ನು ವಶಕ್ಕೆ ಪಡೆದಿರುವ ಮಲ್ಪೆ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ

Previous Post

ಶ್ರೀ ಕೃಷ್ಣಮಠದಲ್ಲಿ ಕದಿರುಹಬ್ಬ : ನೂರಾರು ಭಕ್ತರ ಮನೆಗಳಿಗೆ ಧಾನ್ಯಸಿರಿ ವಿತರಣೆ..!!

Next Post

Uppinangadi ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್ :ಚಾಲಕ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

Uppinangadi ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್ :ಚಾಲಕ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News