Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡೆತ್‌ ನೋಟ್‌ ಬರೆದಿಟ್ಟು ಉಡುಪಿ ಮೂಲದ ಉದ್ಯಮಿ ತೀರ್ಥಹಳ್ಳಿಯಲ್ಲಿ ಆತ್ಮಹತ್ಯೆ..!!

Dhrishya News by Dhrishya News
13/10/2024
in ಸುದ್ದಿಗಳು
0
0
SHARES
196
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 13: ಹಿರಿಯಡ್ಕದ ಕೊಂಡಾಡಿ ಮೂಲದ ಪ್ರಸನ್ನ ಶೆಟ್ಟಿ (45) ತೀರ್ಥಹಳ್ಳಿಯ ವಸತಿ ಗೃಹವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಅವರು 3 ದಿನಗಳ ಹಿಂದೆ ತೀರ್ಥಹಳ್ಳಿಗೆ ಆಗಮಿಸಿ ವಸತಿಗೃಹದಲ್ಲಿ ವಾಸ್ತವ್ಯ ಹೂಡಿದ್ದರು ಎನ್ನಲಾಗಿದೆ .

ಕೊಠಡಿಯಿಂದ ಯಾವುದೇ ಶಬ್ದ ಕೇಳಿಸದ್ದರಿಂದ ಅನುಮಾನಗೊಂಡ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ ಎನ್ನಲಾಗಿದೆ .

ಸುಮಾರು ಆರು ಪುಟಗಳ ಡೆತ್‌ ನೋಟ್‌ ಬರೆದಿಟ್ಟು ಸಾವಿನ ಕಾರಣ ವಿವರಿಸಿದ್ದಾರೆ. ಕೆಲವೊಂದು ಹೆಸರುಗಳನ್ನು ಬರೆದಿದ್ದು ಮತ್ತೆ ಕೆಲವು ತನ್ನ ವ್ಯವಹಾರದ ವಿಷಯಗಳನ್ನು ಬರೆದಿಟ್ಟಿದ್ದರು ಎಂದು ಪೊಲೀಸ್‌ ಮೂಲದಿಂದ ತಿಳಿದು ಬಂದಿದೆ. ಪ್ರಸನ್ನ ಶೆಟ್ಟಿ, ಬೆಂಗಳೂರಿನಲ್ಲಿ ರೆಸ್ಟೋರೆಂಟ್‌, ಬೇಕರಿ ಮತ್ತು ಹಣದ ವ್ಯವಹಾರವನ್ನು ನಡೆಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ .

Previous Post

ಮಾಹೆಯು 2 ನೇ ರಾಷ್ಟ್ರೀಯ ಸಿಜಿಎಂಪಿ ದಿನದ ಪ್ರಯುಕ್ತ ಯಶಸ್ವಿ ಎರಡು-ದಿನದ ಕಾರ್ಯಕ್ರಮ ಆಯೋಜನೆ..!!

Next Post

ಕಾರ್ಕಳ :ಪೆಟ್ರೋಲ್‌ ಹಾಕಿಸಿ ಹಣ ಕೊಡದೇ ಪರಾರಿಯಾದ ಪ್ರಕರಣ : ಕಾರು ವಶಕ್ಕೆ ಪಡೆದ ಪೊಲೀಸರು, ಆರೋಪಿಗಾಗಿ ಶೋಧ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ಪೆಟ್ರೋಲ್‌ ಹಾಕಿಸಿ ಹಣ ಕೊಡದೇ ಪರಾರಿಯಾದ ಪ್ರಕರಣ : ಕಾರು ವಶಕ್ಕೆ ಪಡೆದ ಪೊಲೀಸರು, ಆರೋಪಿಗಾಗಿ ಶೋಧ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News