Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ಪೆಟ್ರೋಲ್‌ ಹಾಕಿಸಿ ಹಣ ಕೊಡದೇ ಪರಾರಿಯಾದ ಪ್ರಕರಣ : ಕಾರು ವಶಕ್ಕೆ ಪಡೆದ ಪೊಲೀಸರು, ಆರೋಪಿಗಾಗಿ ಶೋಧ..!!

Dhrishya News by Dhrishya News
14/10/2024
in ಸುದ್ದಿಗಳು
0
0
SHARES
81
VIEWS
Share on FacebookShare on Twitter

ಕಾರ್ಕಳ :ಅಕ್ಟೋಬರ್ 14:ಬೈಪಾಸ್‌ ರಸ್ತೆಯಲ್ಲಿರುವ ಎಂಆರ್‌ಪಿಎಲ್‌ ಪೆಟ್ರೋಲ್‌ ಬಂಕ್‌ನಲ್ಲಿ ಕಾರಿಗೆ ಇಂಧನ ತುಂಬಿಸಿ ಹಣ ನೀಡದೆ ಪರಾರಿಯಾಗಿದ್ದ ಕಾರನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದು, ಆರೋಪಿ ಬಂಟಕಲ್ಲು ನಿವಾಸಿಗಾಗಿ ಶೋಧ ನಡೆಯುತ್ತಿದೆ.

ಸೆಪ್ಟೆಂಬರ್ .29ರಂದು ಬೆಳಗ್ಗಿನ ಜಾವ 2.30ರ ವೇಳೆಗೆ ಕಾರಿಗೆ 4,253.88 ರೂ.ಮೌಲ್ಯದ ಪೆಟ್ರೋಲ್‌ ಹಾಕಿಸಿಕೊಂಡ ಆರೋಪಿ, ಬಳಿಕ ಪೆಟ್ರೋಲ್‌ ಬಂಕ್‌ ಸಿಬಂದಿ ಆಕಾಶ್‌ ಎಂಬವರಲ್ಲಿ ಸ್ಕ್ಯಾನರ್‌ ತರುವಂತೆ ಹೇಳಿದ್ದ. ಆಕಾಶ್‌ ಸ್ಕ್ಯಾನರ್‌ ತರಲು ಹೋಗಿದ್ದಾಗ ಆರೋಪಿಯು ಕಾರಿನೊಂದಿಗೆ ಪರಾರಿಯಾಗಿದ್ದ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಸಿಕೆಮರಾದಲ್ಲಿ ದಾಖಲಾಗಿದ್ದ ದೃಶ್ಯಾವಳಿ ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ಆರೋಪಿಯು ಕುಕ್ಕುಂದೂರು-ಗಣಿತನಗರ ಮಾರ್ಗವಾಗಿ ಹೋಗಿರುವುದು ತಿಳಿಯಿತು. ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Previous Post

ಡೆತ್‌ ನೋಟ್‌ ಬರೆದಿಟ್ಟು ಉಡುಪಿ ಮೂಲದ ಉದ್ಯಮಿ ತೀರ್ಥಹಳ್ಳಿಯಲ್ಲಿ ಆತ್ಮಹತ್ಯೆ..!!

Next Post

ದುಬೈನ ಫಾರ್ಚೂನ್‌ ಗ್ರೂಪ್‌ ಆಫ್‌ ಹೊಟೇಲ್ ಗೆ ವಂಚನೆ ಪ್ರಕರಣ: ಆರೋಪಿ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದುಬೈನ ಫಾರ್ಚೂನ್‌ ಗ್ರೂಪ್‌ ಆಫ್‌ ಹೊಟೇಲ್ ಗೆ ವಂಚನೆ ಪ್ರಕರಣ: ಆರೋಪಿ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026

Recent News

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved