Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮೈಸೂರು ದಸರಾ 2024: ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ..!!

Dhrishya News by Dhrishya News
15/10/2024
in ಸುದ್ದಿಗಳು
0
0
SHARES
33
VIEWS
Share on FacebookShare on Twitter

ಮೈಸೂರು :ಅಕ್ಟೋಬರ್ 15:ನಾಡಹಬ್ಬ ಮೈಸೂರು ದಸರಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಮಂಡ್ಯ ಜಿಲ್ಲೆ ಸಾದರಪಡಿಸಿದ ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಆಣೆಕಟ್ಟು ಸ್ತಬ್ಧ ಚಿತ್ರಕ್ಕೆ ಪ್ರಥಮ ಸ್ಥಾನ ಪಡೆದಿದೆ.

ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯ ಹಿರಿಮೆ ಮತ್ತು ಪ್ರತಿಷ್ಠೆಯಾದ ವಿಶ್ವವಿಖ್ಯಾತ ಕೆಆರ್‌ಎಸ್ ಜಲಾಶಯ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿಯನ್ನು ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರದರ್ಶನ ಮಾಡಲಾಗಿತ್ತು.

ಕರ್ನಾಟಕದ ಪಕ್ಷಿಕಾಶಿ ಎಂದೇ ಹೆಸರುವಾಸಿಯಾಗಿರುವ ರಂಗನತಿಟ್ಟು ಪಕ್ಷಿಧಾಮ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆದಿತ್ತು. ದಸರಾ ಮಹೋತ್ಸವದಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಜಿಲ್ಲೆಗೆ ಹಮ್ಮೆಯ ವಿಷಯವಾಗಿದೆ.

ಹೀಗಿದೆ ಬಹುಮಾನಿತ ಸ್ತಬ್ಧ ಚಿತ್ರಗಳ ಪಟ್ಟಿ

1.ಮಂಡ್ಯ – ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಅಣೆಕಟ್ಟು

2.ಧಾರವಾಜ- ಇಸ್ರೋ ಗಗನಯಾನದಲ್ಲಿ ಹಣ್ಣಿನ ನೊಣಗಳು.

3.ಚಾಮರಾಜನಗರ – ಸೋಲಿಗರ ಸೊಗಡು ಒಮ್ಮೆ ನೀ ಬಂದು ನೋಡು

4.ಉಡುಪಿ – ಜಿಲ್ಲೆಯ ಸಾಂಸ್ಕೃತಿಕ ವೈಭವ ಹಾಗೂ ಕರಾವಳಿಯ ಸೊಬಗು

5.ಗದಗ – ಗ್ರಾಮ ಸಭೆ-ಹಳ್ಳಿಯ ವಿಧಾನಸಭೆ

6.ಮೈಸೂರು -ಮಾನವಕುಲದ ಸಮಾನತೆ, ಧಾರ್ಮಿಕ ಬೆಳಕಿನಿಂದ ಸಾಂವಿಧಾನಿಕ ನ್ಯಾಯದವರೆಗೆ

7.ಚಿಕ್ಕಮಗಳೂರು – ತೇಜಸ್ವಿ ವಿಸ್ಮಯ ಲೋಕ

Previous Post

ಶ್ರೀ ಕೃಷ್ಣನ ಉಡುಪಿಯಲ್ಲಿ ಜ್ಞಾನದ ಹಬ್ಬ : ಅಕ್ಟೋಬರ್ 24,ರಿಂದ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ..!!

Next Post

ರೆಡಿ ಟು ಕುಕ್ ಪರಿಕಲ್ಪನೆಯಡಿ ಶೀಘ್ರದಲ್ಲಿ ಕೆಎಂಎಫ್ ನಿಂದ ನಂದಿನಿ ದೋಸೆ ಹಿಟ್ಟು’ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರೆಡಿ ಟು ಕುಕ್ ಪರಿಕಲ್ಪನೆಯಡಿ ಶೀಘ್ರದಲ್ಲಿ ಕೆಎಂಎಫ್ ನಿಂದ ನಂದಿನಿ ದೋಸೆ ಹಿಟ್ಟು' ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News