Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಟೈಗರ್ಸ್ : ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮ….!!

Dhrishya News by Dhrishya News
15/10/2024
in ಸುದ್ದಿಗಳು
0
0
SHARES
23
VIEWS
Share on FacebookShare on Twitter

ಕಾರ್ಕಳ : ಅಕ್ಟೋಬರ್ 15:ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ ಸರಕಾರದ ಆಶಯದಂತೆ 2025 ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ದಿಟ್ಟ ಸಂಕಲ್ಪದಲ್ಲಿ ಮಾನ್ಯ ಪ್ರಧಾನ ಮಂತ್ರಿ ಕ್ಷಯ ಮುಕ್ತ ಭಾರತ ಅಭಿಯಾನದ ಅಂಗವಾಗಿ ಕಾರ್ಕಾಳ ತಾಲೂಕಿನ ಆಯ್ದ 11 ಕ್ಷಯರೋಗಿಗಳಿಗೆ ನಿಕ್ಷಯ್ ಮಿತ್ರ ಯೋಜನೆಯ ಮೂಲಕ ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ವತಿಯಿಂದ ಪೌಷ್ಟಿಕ ಆಹಾರದ ಕಿಟ್ ಅನ್ನು ವಿತರಿಸಲಾಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ ಇವರು ಪ್ರಸ್ತಾವಿಕ ಮಾತನಾಡಿ ಕ್ಷಯರೋಗ ಹಾಗೂ ನಿಕ್ಷಯ್ ಮಿತ್ರ ಯೋಜನೆಯ ಪೌಷ್ಟಿಕ ಆಹಾರದ ಮಹತ್ವದ ಕುರಿತು ಮಾಹಿತಿ ನೀಡಿದರು ಹಾಗೂ ಕ್ಷಯಮುಕ್ತ ಗ್ರಾಮ ಪಂಚಾಯತ್ ಮಾಡಲು ಪೌಷ್ಟಿಕ ಆಹಾರದ ಕಿಟ್ ವಿತರಣೆ ಕೂಡ ಒಂದು ಮಾನದಂಡವಾಗಿದ್ದು ಈ ನಿಟ್ಟಿನಲ್ಲಿ ಕಾರ್ಕಳ ಟೈಗರ್ಸ್ ತಂಡಕ್ಕೆ ಕೃತಜ್ಞತೆ ಸಲ್ಲಿಸಿದರು.

ಹಿರಿಯ ಚಿಕಿತ್ಸ ಮೇಲ್ವಿಚಾರಕ ಶ್ರೀ ಶಿವಕುಮಾರ್ ಮಾತನಾಡಿ ಪ್ರಧಾನ ಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನದ ಮಹತ್ವ ಹಾಗೂ ಕಾರ್ಕಳ ತಾಲೂಕಿನಕ್ಷಯರೋಗದ ಸ್ಥಿತಿ ಗತಿಗಳ ಕುರಿತು ಮಾಹಿತಿ ನೀಡಿದರು. ಕಾರ್ಕಳ ಟೈಗರ್ಸ್ ಕೇಂದ್ರ ಬಿಂದು ಶ್ರೀ ಬೋಳ ಪ್ರಶಾಂತ್ ಕಾಮತ್ ತಂಡದ ಪರವಾಗಿ ಇವರು ಕಾರ್ಕಳ ತಾಲೂಕಿನ ಒಟ್ಟು 11 ಮಂದಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಿಸಿ ಕ್ಷಯರೋಗ ಮುಕ್ತ ಭಾರತ ಪರಿಕಲ್ಪನೆಗೆ ನಮ್ಮ ತುಂಬು ಸಹಕಾರ ಯಾವಾಗಲು ಇದೆ ಎಂದು ತಿಳಿಸಿದರು. ಶ್ರೀಮತಿ ರಮಿತ ಶೈಲೇಂದ್ರ ಇವರು ಕಾರ್ಯಕ್ರಮ ನಿರೂಪಿಸಿದರು, ಪ್ರಕಾಶ್ ರಾವ್ ಇವರು ವಂದಿಸಿದರು,

ಟೈಗರ್ಸ್ ತಂಡದ ಶೃಂಗಾರ್ ಪ್ರದೀಪ್, ರವಿ ಶೆಟ್ಟಿ, ಶ್ರೀನಾಥ್, ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರವೀಣ್ ಹಾಗೂ ಅರುಣ್ ಅವರು ಉಪಸ್ಥಿತರಿದ್ದರು.

Previous Post

ರೆಡಿ ಟು ಕುಕ್ ಪರಿಕಲ್ಪನೆಯಡಿ ಶೀಘ್ರದಲ್ಲಿ ಕೆಎಂಎಫ್ ನಿಂದ ನಂದಿನಿ ದೋಸೆ ಹಿಟ್ಟು’ ಬಿಡುಗಡೆ..!!

Next Post

ತಲಕಾವೇರಿಯಲ್ಲಿ ತೀರ್ಥೋದ್ಭವದ ವೇಳೆ ಕಲ್ಯಾಣಿ, ಪವಿತ್ರ ಬ್ರಹ್ಮಕುಂಡಿಕೆ ಬಳಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತಲಕಾವೇರಿಯಲ್ಲಿ ತೀರ್ಥೋದ್ಭವದ ವೇಳೆ ಕಲ್ಯಾಣಿ, ಪವಿತ್ರ ಬ್ರಹ್ಮಕುಂಡಿಕೆ ಬಳಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿನ ಯೋಗ ಸಾಧಕಿ ಸುಜಾತಾ ಶೆಟ್ಟಿಗೆ ‘ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ–2026’

ಉಡುಪಿನ ಯೋಗ ಸಾಧಕಿ ಸುಜಾತಾ ಶೆಟ್ಟಿಗೆ ‘ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ–2026’

27/10/2026
ವಿದುರ ನೀತಿ ರಾಜಕಾರಿಣಿಗಳಿಗೆ ಮಾದರಿ

ವಿದುರ ನೀತಿ ರಾಜಕಾರಿಣಿಗಳಿಗೆ ಮಾದರಿ

27/10/2026
ಬಸ್ ಡಿಕ್ಕಿ: ಪಾದಚಾರಿ ಗಂಭೀರ ಗಾಯ..!

ಕೋಟ ಜಂಕ್ಷನ್ ಬಳಿ ಸಂಭವಿಸಿದ ಅಪಘಾತದಲ್ಲಿ ಸೈಕಲ್ ಸವಾರನ ಮೃತ್ಯು

27/10/2026
ಪಕ್ಷ ಸಂಘಟನೆಯಲ್ಲಿ ಮಹತ್ತರ ಬದಲಾವಣೆ ಬರಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಪಕ್ಷ ಸಂಘಟನೆಯಲ್ಲಿ ಮಹತ್ತರ ಬದಲಾವಣೆ ಬರಲಿ : ಶ್ರೀಮತಿ ರಮಿತಾ ಸೂರ್ಯವಂಶಿ

27/10/2026

Recent News

imunify-bot-check