Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೀಡಿ ಕಾರ್ಮಿಕರ ಹೋರಾಟ ತೀವ್ರಗೊಳಿಸಲು ಸಿ.ಪಿ.ಐ.ಎಂ ಪಕ್ಷದ ಶಾಖಾ ಸಮ್ಮೇಳನ ಕರೆ – ಕವಿರಾಜ್.ಎಸ್.ಕಾಂಚನ್..!!

Dhrishya News by Dhrishya News
15/10/2024
in ಸುದ್ದಿಗಳು
0
0
SHARES
15
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 15:ಬೀಡಿ ಕಾರ್ಮಿಕರ ಕನಿಷ್ಟ ಕೂಲಿ,ಬಾಕಿ ಇರುವ ತುಟ್ಟಿಭತ್ಯೆ,ಇ.ಎಸ್.ಐ.ಆಸ್ಪತ್ರೆ,ಪಿಂಚಣಿ, ಪಿ.ಎಫ್ ಸಮಸ್ಯೆಗಳ ಬಗ್ಗೆ ಹೋರಾಟ ನಡೆದಿದ್ದು ಮುಂದೆ ಮತಷ್ಟು ತೀವ್ರ ಗೋಳಿಸಬೇಕಾಗಿದೆ.ಅವಿಭಜಿತ ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ ಲಕ್ಷಾಂತರ ಬೀಡಿ ಕಾರ್ಮಿಕರು ಕೆಲಸ ಮಾಡಿ ತಮ್ಮ ಜೀವನ ಹಾಗೂ ಕುಟುಂಬ ನಿರ್ವಹಣೆಯನ್ನು ನಡೆಸುತ್ತಿದ್ದಾರೆ.ಬೀಡಿ ಕಂಪನಿಗಳಲ್ಲಿ ಬೇರೆ ಬೇರೆ ವಿಭಾಗದಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.ಅದರೆ ಸರಕಾರ ಇವತ್ತು ಬೀಡಿ ಕಾರ್ಮಿಕರ ಬಗ್ಗೆ ಚಕಾರವೆತ್ತುತ್ತಿಲ್ಲ.ಸರ್ಕಾರ ನಿಗದಿ ಮಾಡಿದ ತುಟ್ಟಿಭತ್ಯೆಯನ್ನು ಮಾಲಕರು ನಿಡುತ್ತಿಲ್ಲ.ಅದ್ದರಿಂದ ಎರಡು ಜಿಲ್ಲೆಯ ಬೀಡಿ ಕಾರ್ಮಿಕರು ಒಗ್ಗೂಡಿ ಎಲ್ಲಾ ಶಾಸಕರ ಮತ್ತು ಸಂಸದರ ಕಛೇರಿ ಮನೆ ಮುಂದೆ ಅನಿರ್ದಿಷ್ಟ ಹೋರಾಟ ಕೈಗೊಳ್ಳ ಬೇಕೆಂದು ಸಿ.ಪಿ.ಐ.ಎಮ್.ಪಕ್ಷದ ಕೇಳಾರ್ಕಳಬೆಟ್ಟು ಶಾಖಾ ಸಮ್ಮೇಳನದಲ್ಲಿ ಸಿ.ಪಿ.ಐ.ಎಮ್.ಪಕ್ಷದ ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ಕವಿರಾಜ್. ಎಸ್.ಕಾಂಚನ್. ಸಮ್ಮೇಳನ ಉಧ್ಘಾಟಿಸಿ ಕರೆ ನೀಡಿದರು.ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಉಮೇಶ್ ಕುಂದರ್,ಉಡುಪಿ ವಲಯ ಸಮಿತಿ ಸದಸ್ಯರಾದ ನಳಿನಿ.ಎಸ್ ಹಾಗೂ ಶಾಖಾ ಸದಸ್ಯರು ಉಪಸ್ಥಿತರಿದ್ದರು. ಶಾಖಾ ಕಾರ್ಯದರ್ಶಿ ವರದಿ ನೀಡಿ ಅದರ ಮೇಲೆ ಚರ್ಚೆ ನಡೆಸಿದರು.ಧ್ವಜಾರೋಹಣವನ್ನು ಹಿರಿಯ ಪಕ್ಷದ ಸದಸ್ಯರಾದ ರಾಧ ರವರು ನೇರವೆರಿಸಿದರು

ಕೇಳಾರ್ಕಳಬೆಟ್ಟು ಶಾಖೆಯ ನೂತನ ಕಾರ್ಯದರ್ಶಿ ಯಾಗಿ ಕಮಲ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Previous Post

ತಲಕಾವೇರಿಯಲ್ಲಿ ತೀರ್ಥೋದ್ಭವದ ವೇಳೆ ಕಲ್ಯಾಣಿ, ಪವಿತ್ರ ಬ್ರಹ್ಮಕುಂಡಿಕೆ ಬಳಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ.!!

Next Post

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬಲಿ ಉತ್ಸವ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬಲಿ ಉತ್ಸವ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026

Recent News

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

21/06/2026
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved