Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಸಾದ್ ಕಾಂಚನ್ ಸ್ಪಷ್ಟನೆ..!!

Dhrishya News by Dhrishya News
16/10/2024
in ಸುದ್ದಿಗಳು
0
0
SHARES
53
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ 16 : ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಸ್ಪಷ್ಟನೆ ನೀಡಿದ್ದಾರೆ‌.ಉಡುಪಿ- ಉಚ್ಚಿಲ‌ ದಸರಾಕ್ಕೆ ಎಕೆಎಂಎಸ್ ನವರು ಉಚಿತ ಬಸ್ ಸೇವೆ ಕಲ್ಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಪದಾಧಿಕಾರಿಗಳನ್ನು ದಸರಾ ಕಮಿಟಿಯವರು ಸನ್ಮಾನಿಸಿದ್ದರು‌. ಆದರೆ, ಇದಕ್ಕೆ ನನ್ನನ್ನು ಲಿಂಕ್ ಮಾಡಿ, ನನ್ನ ರಾಜಕೀಯ ಭವಿಷ್ಯವನ್ನು ಕುಗ್ಗಿಸುವ ಕೆಲಸ ಮಾಡಿದ್ದಾರೆ. ನನ್ನ ಪೋಟೊವನ್ನು ಎಡಿಟ್ ಮಾಡಿ, ನನ್ನನ್ನು ಮೊಗವೀರ ಸಮುದಾಯದಿಂದ ದೂರ ಇಡಬೇಕೆಂಬ ಪೋಸ್ಟ್ ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ತೇಜೋವಧೆ ಮಾಡಿದ್ದಾರೆ ಎಂದರು.

ನಾನು ಈಗಾಗಲೇ ಮೊಗವೀರ ಮಹಾಜನ ಸಂಘದ ಅಧ್ಯಕ್ಷರ ಗಮನಕ್ಕೆ ತಂದಿದ್ದೇನೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇನೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗುವವರೆಗೆ ನಾನು ಹೋರಾಟ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ 

Previous Post

ಅಮೇರಿಕ ಜರ್ಮನಿಯಲ್ಲಿ ವೃತ್ತಿ ನಡೆಸಿದ ಇಂಜಿನಿಯರ್ ಪದವೀಧರ ಇದೀಗ ಅಸಹಾಯಕ,..!!

Next Post

ಕಾರ್ಕಳ: ಮನೆಯ ವಿದ್ಯುತ್ ಮೀಟರ್ ಗೆ ಸಿಡಿಲು ಬಡಿದು ಮೂವರಿಗೆ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ: ಮನೆಯ ವಿದ್ಯುತ್ ಮೀಟರ್ ಗೆ ಸಿಡಿಲು ಬಡಿದು ಮೂವರಿಗೆ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News