Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ: ಮನೆಯ ವಿದ್ಯುತ್ ಮೀಟರ್ ಗೆ ಸಿಡಿಲು ಬಡಿದು ಮೂವರಿಗೆ ಗಾಯ..!!

Dhrishya News by Dhrishya News
16/10/2024
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಕಾರ್ಕಳ : ಅಕ್ಟೋಬರ್ 16: ಮನೆಯ ವಿದ್ಯುತ್ ಮೀಟರ್‌ಗೆ ಸಿಡಿಲು ಬಡಿದು ಮೂವರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ನಡೆದಿದೆ.

ಗಾಯಗೊಂಡವರನ್ನು ಸುಬ್ರಹ್ಮಣ್ಯ (18), ಸುರೇಶ್ (28) ಹಾಗೂ ಆನಂದ (25) ಎಂದು ಗುರುತಿಸಲಾಗಿದೆ. ಇವರು ಮೂವರು ಮನೆಯಂಗಳದಲ್ಲಿ ಕುಳಿತಿದ್ದರು. ಈ ವೇಳೆ ಮನೆಯ ವಿದ್ಯುತ್ ಮೀಟರ್‌ಗೆ ಸಿಡಿಲು ಬಡಿದಿದ್ದು, ಇದರಿಂದ ಮೂವರು ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಮನೆಯ ಉಳಿದ ಸದಸ್ಯರು ಮನೆಯೊಳಗಿದ್ದ ಕಾರಣ ಅಪಾಯದಿಂದ ಅಪಾಯದಿಂದ ಪಾರಾಗಿದ್ದಾರೆ

Previous Post

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಸಾದ್ ಕಾಂಚನ್ ಸ್ಪಷ್ಟನೆ..!!

Next Post

ಗಂಡು ಮಗುವಿಗೆ ಜನ್ಮ ನೀಡಿದ `ರೇಣುಕಾಸ್ವಾಮಿ’ ಪತ್ನಿ ಸಹನಾ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗಂಡು ಮಗುವಿಗೆ ಜನ್ಮ ನೀಡಿದ `ರೇಣುಕಾಸ್ವಾಮಿ' ಪತ್ನಿ ಸಹನಾ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News