Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಾಳೆ( ಅ. 17)ಅಭಿಘ್ನ ನೃತ್ಯಾಲಯಂ ಸಂಸ್ಥೆ ವತಿಯಿಂದ ಉಡುಪಿ ಶ್ರೀ ಕೃಷ್ಣಮಠದಲ್ಲಿ 100 ಭರತನಾಟ್ಯ ಕಲಾವಿದರಿಂದ 14 ಗಂಟೆ ನಿರಂತರ ನೃತ್ಯ ಪ್ರದರ್ಶನ..!!

Dhrishya News by Dhrishya News
16/10/2024
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 16:ಅಭಿಘ್ನ ನೃತ್ಯಾಲಯಂ ಸಂಸ್ಥೆ ವತಿಯಿಂದ ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಸಹಯೋಗದೊಂದಿಗೆ ನಾಳೆ (ಅ.17) ಶ್ರೀಕೃಷ್ಣಮಠದ ಮಧ್ವಮಂಟದಲ್ಲಿ ಹಾಗೂ ರಾಜಾಂಗಣದಲ್ಲಿ ಬುಕ್ ಆಫ್ ರೆಕಾರ್ಡ್ ದಾಖಲೆಗಾಗಿ 100 ಮಂದಿ 14 ಗಂಟೆಗಳ ನಿರಂತರ ಭರತನಾಟ್ಯ ಪ್ರಸ್ತುತಪಡಿಸಲಿದ್ದಾರೆ 

ಹೈದರಬಾದ್, ಚೆನ್ನೈ, ವಿಜಯವಾಡ, ಬೆಂಗಳೂರು ಸಹಿತ ವಿವಿಧ ಭಾಗಗಳ ಐದು ವರ್ಷದಿಂದ 60 ವರ್ಷದವರೆಗಿನ ಭರತನಾಟ್ಯ ಕಲಾವಿದರು ಭಾಗವಹಿಸಲಿದ್ದಾರೆ. ಬೆಳಿಗ್ಗೆ 8ರಿಂದ ನಿರಂತರ 14 ಗಂಟೆಗಳ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್‌ ದಾಖಲೆಗಾಗಿ ಈ ನೃತ್ಯವನ್ನು ಆಯೋಜಿಸಲಾಗಿದೆ. ಬೆಳಿಗ್ಗೆಯಿಂದ ಸಂಜೆವರೆಗೆ ಮಧ್ವಮಂಟಪದಲ್ಲಿ ಹಾಗೂ ಸಂಜೆ ಬಳಿಕ ರಾಜಾಂಗಣದಲ್ಲಿ ನೃತ್ಯ ಪ್ರದರ್ಶನಗೊಳ್ಳಲಿದೆ

ನ.17ರಂದು ಬೆಳಿಗ್ಗೆ 8 ಗಂಟೆಗೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ನೃತ್ಯ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ದಕ್ಷಿಣ ಭಾರತದ ಖ್ಯಾತ ನೃತ್ಯ ಗುರುಗಳಾದ ಅಶ್ವಥ್ ನಾರಾಯಣ ಸ್ವಾಮೀಜಿ, ಕಂಠಶಾಲ ಪವನ್‌ಕುಮಾರ್ ಹಲವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ನಮ್ಮ ಸಂಸ್ಥೆ ಕಳೆದ 20 ವರ್ಷಗಳಿಂದ ದೇಸಿ ನೃತ್ಯ, ಭರತನಾಟ್ಯ ಕಲೆಗಳ ತರಬೇತಿಯನ್ನು ನಡೆಸಿಕೊಂಡು ಬರುತ್ತಿದೆ. ಕರ್ನಾಟಕ, ಆಂಧ್ರಪ್ರದೇಶ ಸಹಿತ ದಕ್ಷಿಣ ಭಾರತದಲ್ಲಿ ಗಿನ್ನೆಸ್ ಬುಕ್, ಲಿಮ್ಕಾ ರೆಕಾರ್ಡ್ ನಂಥ ದಾಖಲೆಕೂಟಗಳನ್ನು ಆಯೋಜಿಸಿ ಪ್ರಮಾಣಪತ್ರ ಪಡೆದಿದೆ 

Previous Post

ಶ್ರೀಕೃಷ್ಣ ಮಠದಲ್ಲಿ ಅಕ್ಟೋಬರ್ 24,25 ಮತ್ತು 26ರಂದು ನಡೆಯಲಿರುವ ಪ್ರಾಚ್ಯ ವಿದ್ಯಾ ಸಮ್ಮೇಳನದ  ಕಾರ್ಯಾಲಯದ ಉದ್ಘಾಟನೆ..!!

Next Post

ಉಡುಪಿ :ಉದ್ಯಮಿ ವಿಜಯ ಸಂಕೇಶ್ವರ ಅವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ..!!.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಉದ್ಯಮಿ ವಿಜಯ ಸಂಕೇಶ್ವರ ಅವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ..!!.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News