Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ತುಳಸಿ ಗಿಡದಲ್ಲಿ ಅರಳುತ್ತಿವೆ ದಾಸವಾಳ ಹೂವು…!!

Dhrishya News by Dhrishya News
17/10/2024
in ಮುಖಪುಟ, ಸುದ್ದಿಗಳು
0
ತುಳಸಿ ಗಿಡದಲ್ಲಿ ಅರಳುತ್ತಿವೆ ದಾಸವಾಳ ಹೂವು…!!
0
SHARES
51
VIEWS
Share on FacebookShare on Twitter

ಸುಳ್ಯ :ಅಕ್ಟೋಬರ್ 17:ತುಳಸಿ ಗಿಡದಲ್ಲಿ ದಾಸವಾಳ ಹೂವು ಅರಳುತ್ತಿವೆ ಎಂದರೆ ಅಚ್ಚರಿಯಾಗೋದು ಸಹಜ‌. ಆದರೆ ಇದು ನಿಜ, ಅಜ್ಜಾವರ ಗ್ರಾಮದ ಶಾಂತಿಮಜಲಿನ ಭವಾನಿ ಅವರ ಮನೆಯಂಗಳದ ತುಳಸಿ ಗಿಡದಲ್ಲಿ ಅರಳುತ್ತಿರುವುದು ದಾಸವಾಳ ಹೂವು.

ಒಂದು ವಾರದಲ್ಲಿ 3ನೇ ಬಾರಿಗೆ ಈ ರೀತಿ ಹೂವು ಅರಳಿ ನಿಂತಿದೆ. ತುಳಸಿ ಗಿಡದಲ್ಲಿ ಇನ್ನೂ ಕೂಡ ಹೂವಿನ ಮೊಗ್ಗು ಇದ್ದು ಇನ್ನಷ್ಟು ದಾಸವಾಳ ಗಿಡಗಳು ಅರಳುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಗಿಡ ಕಸಿ ಮಾಡಿದರೆ ಈ ರೀತಿ ತುಳಸಿ ಗಿಡದಲ್ಲಿ ದಾಸವಾಳ ಅರಳಬಹುದು. ಆದರೆ ಇವರ ಮನೆಯಲ್ಲಿ ಇವರೇನು ಹಾಗೆ ಕಸಿ ಕಟ್ಟಿಲ್ಲ. ತನ್ನಷ್ಟಕ್ಕೇ ಈ ವಿಸ್ಮಯ ಕಂಡು ಬಂದಿದೆ ಎನ್ನುತ್ತಾರೆ. ತುಳಸಿ ಗಿಡದ ಸಮೀಪದಲ್ಲಿಯೇ ದಾಸವಾಳ ಹೂವಿನ ಗಿಡಗಳು ಇದೆ.

ಆದುದರಿಂದ ತುಳಸಿ ಗಿಡ ಹಾಗೂ ದಾಸವಾಳ ಪರಾಗಸ್ಪರ್ಶ ಆಗಿರುವ ಕಾರಣ ಈ ರೀತಿಯ ವಿಸ್ಮಯ ಉಂಟಾಗಿರಬಹುದು ಎಂದು ಅಭಿಪ್ರಾಯ ವ್ಯಕ್ತವಾಗಿದೆ. ತುಳಸಿ ಗಿಡದಲ್ಲಿ ದಾಸವಾಳ ಅರಳಿರುವುದು ನೋಡಲು ಹಲವು ಮಂದಿ ಕುತೂಹಲಿಗಳು ಆಗಮಿಸುತ್ತಿದ್ದಾರೆ.

 

Previous Post

ನಿಲ್ಲಿಸಿದ್ದ ಬೈಕ್ ಮೇಲೆ ಬಿದ್ದ ಮರ ಬಿದ್ದು ಹಾನಿ..!!

Next Post

ಕುಂದಾಪುರ : ಮತ್ಸ್ಯ ಗಂಧ ಎಕ್ಸ್ ಪ್ರೆಸ್ ರೈಲಿಗೆ lhb ಬೋಗಿಗಳ ಜೋಡಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಂದಾಪುರ : ಮತ್ಸ್ಯ ಗಂಧ ಎಕ್ಸ್ ಪ್ರೆಸ್ ರೈಲಿಗೆ lhb ಬೋಗಿಗಳ ಜೋಡಣೆ..!!

ಕುಂದಾಪುರ : ಮತ್ಸ್ಯ ಗಂಧ ಎಕ್ಸ್ ಪ್ರೆಸ್ ರೈಲಿಗೆ lhb ಬೋಗಿಗಳ ಜೋಡಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

25/06/2025
ಇಂದು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ.!!

ಇಂದು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ.!!

25/06/2025
ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

25/06/2025
ಮಂಗಳೂರು :ಲೋನ್ ಆ್ಯಪ್‌ ಮೂಲಕ ಸಾಲ ಪಡೆದ ಯುವಕ ಆತ್ಮಹತ್ಯೆ..!!

ಮಂಗಳೂರು :ಲೋನ್ ಆ್ಯಪ್‌ ಮೂಲಕ ಸಾಲ ಪಡೆದ ಯುವಕ ಆತ್ಮಹತ್ಯೆ..!!

25/06/2025

Recent News

ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

25/06/2025
ಇಂದು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ.!!

ಇಂದು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ.!!

25/06/2025
ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

25/06/2025
ಮಂಗಳೂರು :ಲೋನ್ ಆ್ಯಪ್‌ ಮೂಲಕ ಸಾಲ ಪಡೆದ ಯುವಕ ಆತ್ಮಹತ್ಯೆ..!!

ಮಂಗಳೂರು :ಲೋನ್ ಆ್ಯಪ್‌ ಮೂಲಕ ಸಾಲ ಪಡೆದ ಯುವಕ ಆತ್ಮಹತ್ಯೆ..!!

25/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved