Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಟಪಾಡಿ ಜಂಕ್ಷನ್ ನಲ್ಲಿ ಟ್ಯಾಂಕರ್- ಕಾರು-ದ್ವೀಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!!

Dhrishya News by Dhrishya News
17/10/2024
in ಸುದ್ದಿಗಳು
0
0
SHARES
91
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 17: ಕಟಪಾಡಿ ಜಂಕ್ಷನ್ ನಲ್ಲಿ ಇಂದು (ಅ.17) ಗುರುವಾರ ಸರಣಿ ಅಪಘಾತ ಸಂಭವಿಸಿದೆ.

ತಾಂತ್ರಿಕ ಸಮಸ್ಯೆ ಯಿಂದ ಟ್ಯಾಂಕರ್‌ ವೊಂದು ಕಾರು, ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ , ಅಪಘಾತದ ಪರಿಣಾಮ ಕಟಪಾಡಿ ಜಂಕ್ಷನ್ ನ ಸಿಸಿ ಕ್ಯಾಮರಾ ಸಹಿತ ವಾಹನಗಳು ಜಖಂಗೊಂಡಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ 

ವಾಹನಗಳು ಉಡುಪಿಯತ್ತ ತೆರಳುತ್ತಿದ್ದವು ಎಂದು ತಿಳಿದು ಬಂದಿದೆ. ಪವಾಡ ಸದೃಶವಾಗಿ ಕಾರಿನಲ್ಲಿದ್ದವರೂ, ದ್ವಿಚಕ್ರ ವಾಹನ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದ್ದು, ಟ್ಯಾಂಕರ್ ಸುಮಾರು ದೂರ ಚಲಿಸಿ ಮತ್ತೆ ನಿಂತಿದೆ.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು 

Previous Post

ಐವರು ಸಾಧಕರಿಗೆ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಣೆ!!

Next Post

ಟೋಲ್ ವಿನಾಯಿತಿಗೆ ನಕಲಿ ಆರ್.ಸಿ ಸೃಷ್ಟಿಸಿ ವಂಚನೆ ಪ್ರಕರಣ‌ : ಆರೋಪಿಗೆ ಮಧ್ಯಂತರ ಜಾಮೀನು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಟೋಲ್ ವಿನಾಯಿತಿಗೆ ನಕಲಿ ಆರ್.ಸಿ ಸೃಷ್ಟಿಸಿ ವಂಚನೆ ಪ್ರಕರಣ‌ : ಆರೋಪಿಗೆ ಮಧ್ಯಂತರ ಜಾಮೀನು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಅಮಾಸೆಬೈಲು: ಗೂಡ್ಸ್ ರಿಕ್ಷಾ-ದ್ವಿಚಕ್ರ ವಾಹನ ಡಿಕ್ಕಿ – ಓರ್ವ ಗಂಭೀರ..!!

ಅಮಾಸೆಬೈಲು: ಗೂಡ್ಸ್ ರಿಕ್ಷಾ-ದ್ವಿಚಕ್ರ ವಾಹನ ಡಿಕ್ಕಿ – ಓರ್ವ ಗಂಭೀರ..!!

22/03/2026
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026

Recent News

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಅಮಾಸೆಬೈಲು: ಗೂಡ್ಸ್ ರಿಕ್ಷಾ-ದ್ವಿಚಕ್ರ ವಾಹನ ಡಿಕ್ಕಿ – ಓರ್ವ ಗಂಭೀರ..!!

ಅಮಾಸೆಬೈಲು: ಗೂಡ್ಸ್ ರಿಕ್ಷಾ-ದ್ವಿಚಕ್ರ ವಾಹನ ಡಿಕ್ಕಿ – ಓರ್ವ ಗಂಭೀರ..!!

22/03/2026
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved