Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ ಗೆ   ವಂಚನೆ ಪ್ರಕರಣ : ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ..!!.

Dhrishya News by Dhrishya News
18/10/2024
in ಸುದ್ದಿಗಳು
0
0
SHARES
33
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 18:ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿ ರೂ.ಗಳಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾರ್ಕೂರು ಮೂಲದ ನಾಗೇಶ್ ಪೂಜಾರಿ (31) ಎಂಬಾತನಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಹಿಂದೆ ಬ್ರಹ್ಮಾವರ ಜೆ.ಎಂ.ಎಫ್.ಸಿ ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ಧು ಪಡಿಸಿದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ ಪೂಜಾರಿಯನ್ನು ಉಡುಪಿ ಸೆನ್ ಠಾಣೆ ಪೊಲೀಸರು ಕಳೆದ ವಾರ ನಂಜನಗೂಡಿನಲ್ಲಿ ಬಂಧಿಸಿದ್ದರು. 

ಹೆಚ್ಚಿನ ತನಿಖೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದು, ಅ.16 ಬುಧವಾರ ಆರೋಪಿಯ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದ್ದು ಜಾಮೀನು ಅರ್ಜಿ ಮೇಲಿನ ಆದೇಶವನ್ನು ಅ.21 ಸೋಮವಾರಕ್ಕೆ ನಿಗದಿಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ .

Previous Post

ಪೂರ್ಣಿಮಾ ಸಮೂಹ ಸಂಸ್ಥೆಗಳ ವರಿಷ್ಠ ಪಾಲುದಾರರಾದ ಎನ್. ಉಮಾನಾಥ ಪ್ರಭು ನಿಧನ..!!

Next Post

ಉಡುಪಿ :ಜಿಲ್ಲಾ ಮಟ್ಟದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ..!”

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಜಿಲ್ಲಾ ಮಟ್ಟದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ..!"

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News