Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಕ್ಟೋಬರ್ 21 ಕ್ಕೆ ವಿಧಾನಪರಿಷತ್ ಉಪಚುನಾವಣೆ- ನಿಷೇದಾಜ್ಞೆ ಜಾರಿ..!!

Dhrishya News by Dhrishya News
18/10/2024
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 18:ಸೋಮವಾರ ಅ.21ರರಂದು ಕರ್ನಾಟಕ ವಿಧಾನಪರಿಷತ್ ಉಪಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಮತ ದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ನ್ಯಾಯಯುತ ಹಾಗೂ ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ಮತ್ತು ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 35 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ ನಿಗದಿಪಡಿಸಲಾದ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ಮತಗಟ್ಟೆ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರಗಿಸುವುದನ್ನು ಹಾಗೂ ಚುನಾವಣಾ ಅಭ್ಯರ್ಥಿ/ ಬೆಂಬಲಿಗರು ಸೇರಿ 05 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವುದನ್ನು ನಿಷೇಧಿಸಲಾಗಿದೆ.

ಯಾವುದೇ ಮಾರಕಾಸ್ತ್ರವನ್ನು ಹಿಡಿದು ತಿರುಗುವುದನ್ನು ಪ್ರತಿಬಂಧಿಸ ಲಾಗಿದೆ. ಹಾಗೂ ಮತಗಟ್ಟೆ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್‌ ಅಂಗಡಿ, ಬುಕ್‌ಸ್ವಾಲ್‌, ಸೈಬ‌ರ್ ಕೆಫೆಗಳನ್ನು ನಿರ್ಬಂದಿಸ ಲಾಗಿದೆ.

ಮತದಾನ ದಿನ ಮತಗಟ್ಟೆಗಳ 200ಮೀ. ಒಳಗೆ ಚುನಾವಣಾ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ. ಶವ ಸಂಸ್ಕಾರ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗೆ ಈ ಆಜ್ಞೆ ಅನ್ವಯಿಸುವುದಿಲ್ಲ. 

ಆದರೆ ಇವುಗಳಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ, ಕಾನೂನು- ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.

ಮತದಾನದ ದಿನ ಮತಗಟ್ಟೆಗಳ ಸುತ್ತ 100ಮೀ. ವ್ಯಾಪ್ತಿಯಲ್ಲಿ ಮೊಬೈಲ್ ಫೋನ್, ಕಾರ್ಡ್‌ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ʼಶಿಕ್ಷಣ ಕೋಪೈಲಟ್ʼ ಯೋಜನೆ ಜಾರಿ..!!

Next Post

ಉಡುಪಿ : ಜಿಲ್ಲೆಯ ಎಂಟು ಗ್ರಾಪಂಗಳಲ್ಲಿ  ಖಾಲಿ ಇರುವ 10  ಸ್ಥಾನಗಳಿಗೆ ನವೆಂಬರ್ .23ರಂದು ಉಪ ಚುನಾವಣೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜಿಲ್ಲೆಯ ಎಂಟು ಗ್ರಾಪಂಗಳಲ್ಲಿ  ಖಾಲಿ ಇರುವ 10  ಸ್ಥಾನಗಳಿಗೆ ನವೆಂಬರ್ .23ರಂದು ಉಪ ಚುನಾವಣೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved