Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಜಿಲ್ಲೆಯ ಎಂಟು ಗ್ರಾಪಂಗಳಲ್ಲಿ  ಖಾಲಿ ಇರುವ 10  ಸ್ಥಾನಗಳಿಗೆ ನವೆಂಬರ್ .23ರಂದು ಉಪ ಚುನಾವಣೆ ..!!

Dhrishya News by Dhrishya News
19/10/2024
in ಸುದ್ದಿಗಳು
0
0
SHARES
27
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 19: ಜಿಲ್ಲೆಯ 4 ತಾಲೂಕುಗಳ ಎಂಟು ಗ್ರಾಪಂಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಒಟ್ಟು 10 ಸ್ಥಾನಗಳಿಗೆ ನ. 23ರಂದು ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.

ಉಡುಪಿ ತಾಲೂಕಿನ ಬೊಮ್ಮರಬೆಟ್ಟು, ಬ್ರಹ್ಮಾವರದ ಕೋಟ, ಕುಂದಾಪುರದ ಅಮಾಸೆಬೈಲು ಹಾಗೂ ಕಾರ್ಕಳ ತಾಲೂಕಿನ ಕೆರ್ವಾಶೆ, ಈದು, ನಲ್ಲೂರು, ನಿಟ್ಟೆಯ ತಲಾ ಒಂದು ಸ್ಥಾನ ಗಳಿಗೆ ಹಾಗೂ ನೀರೆ ಗ್ರಾಪಂನ ಮೂರು ಸ್ಥಾನಗಳಿಗೆ ನ.23ರಂದು ಮತದಾನ ನಡೆಯಲಿದೆ.

ಚುನಾವಣೆಗೆ ನ.6ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದು, ನ.12 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.ನ.15 ನಾಮಪತ್ರ ಹಿಂದೆಗೆತಕ್ಕೆ ಕೊನೆಯ ದಿನ.

ಅಗತ್ಯ ಬಿದ್ದರೆ ನ.23ರ ಶನಿವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. 26ರಂದು ತಾಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ನಡೆಯಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

Previous Post

ಅಕ್ಟೋಬರ್ 21 ಕ್ಕೆ ವಿಧಾನಪರಿಷತ್ ಉಪಚುನಾವಣೆ- ನಿಷೇದಾಜ್ಞೆ ಜಾರಿ..!!

Next Post

ಉಡುಪಿ :ಪೆಟ್ರೋಲ್ ಸೋರಿಕೆಯಾಗಿ ಹೊತ್ತಿಕೊಂಡ ಬೆಂಕಿ: ಸ್ಕೂಟರ್ ಸಂಪೂರ್ಣ ಸುಟ್ಟು ಭಸ್ಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಪೆಟ್ರೋಲ್ ಸೋರಿಕೆಯಾಗಿ ಹೊತ್ತಿಕೊಂಡ ಬೆಂಕಿ: ಸ್ಕೂಟರ್ ಸಂಪೂರ್ಣ ಸುಟ್ಟು ಭಸ್ಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿನ ಯೋಗ ಸಾಧಕಿ ಸುಜಾತಾ ಶೆಟ್ಟಿಗೆ ‘ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ–2026’

ಉಡುಪಿನ ಯೋಗ ಸಾಧಕಿ ಸುಜಾತಾ ಶೆಟ್ಟಿಗೆ ‘ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ–2026’

27/10/2026
ವಿದುರ ನೀತಿ ರಾಜಕಾರಿಣಿಗಳಿಗೆ ಮಾದರಿ

ವಿದುರ ನೀತಿ ರಾಜಕಾರಿಣಿಗಳಿಗೆ ಮಾದರಿ

27/10/2026
ಬಸ್ ಡಿಕ್ಕಿ: ಪಾದಚಾರಿ ಗಂಭೀರ ಗಾಯ..!

ಕೋಟ ಜಂಕ್ಷನ್ ಬಳಿ ಸಂಭವಿಸಿದ ಅಪಘಾತದಲ್ಲಿ ಸೈಕಲ್ ಸವಾರನ ಮೃತ್ಯು

27/10/2026
ಪಕ್ಷ ಸಂಘಟನೆಯಲ್ಲಿ ಮಹತ್ತರ ಬದಲಾವಣೆ ಬರಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಪಕ್ಷ ಸಂಘಟನೆಯಲ್ಲಿ ಮಹತ್ತರ ಬದಲಾವಣೆ ಬರಲಿ : ಶ್ರೀಮತಿ ರಮಿತಾ ಸೂರ್ಯವಂಶಿ

27/10/2026

Recent News

imunify-bot-check