Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಪೆಟ್ರೋಲ್ ಸೋರಿಕೆಯಾಗಿ ಹೊತ್ತಿಕೊಂಡ ಬೆಂಕಿ: ಸ್ಕೂಟರ್ ಸಂಪೂರ್ಣ ಸುಟ್ಟು ಭಸ್ಮ..!!

Dhrishya News by Dhrishya News
19/10/2024
in ಸುದ್ದಿಗಳು
0
0
SHARES
73
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ 19: ಸೀಟಿನ ಕೆಳಗೆ ಶೇಖರಣೆಯಲ್ಲಿದ್ದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಕೂಟರ್ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಉಡುಪಿಯ ಚಿಟ್ಪಾಡಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ

ಸ್ಕೂಟರ್ ಸವಾರ ಪೆಟ್ರೋಲ್ ಪಂಪ್‌ನಿಂದ ಬಾಟಲಿಯಲ್ಲಿ ಪೆಟ್ರೋಲ್ ಖರೀದಿಸಿ ವಾಹನದ ಸೀಟಿನ ಕೆಳಗೆ ಸಂಗ್ರಹಿಸಿದ್ದರು. ಬಳಿಕ ಅವರು ಸ್ಕೂಟರ್ ಅನ್ನು ಕಿಕ್-ಸ್ಟಾರ್ಟ್ ಮಾಡಲು ಪ್ರಯತ್ನಿಸಿದ್ದು, ಇಂಜಿನ್‌ನಿಂದ ಸೋರಿಕೆಯಾದ ಕಿಡಿಯು ಸೀಟ್ ಕೆಳಗೆ ಸೋರಿಕೆಯಾಗಿದ್ದ ಪೆಟ್ರೋಲ್‌ಗೆ ತಾಗಿ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ.

ಘಟನೆಯಲ್ಲಿ ಸ್ಕೂಟರ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ಘಟನೆ ಪೆಟ್ರೋಲ್ ಪಂಪ್ ಸಮೀಪದಲ್ಲಿ ಸಂಭವಿಸಿದ್ದು, ಈ ವೇಳೆ ಅಲ್ಲಿ ಬಸ್‌ಗಳು ಸೇರಿದಂತೆ ಹಲವಾರು ವಾಹನಗಳು ನಿಂತಿದ್ದವು. ಆದರೆ ಪೆಟ್ರೋಲ್ ಪಂಪ್ ಸಿಬ್ಬಂದಿ ಮತ್ತು ಸ್ಥಳೀಯರು ತಕ್ಷಣ ಬೆಂಕಿ ನಂದಿಸಿದ ಪರಿಣಾಮ ಭಾರೀ ಅನಾಹುತ ತಪ್ಪಿದೆ

Previous Post

ಉಡುಪಿ : ಜಿಲ್ಲೆಯ ಎಂಟು ಗ್ರಾಪಂಗಳಲ್ಲಿ  ಖಾಲಿ ಇರುವ 10  ಸ್ಥಾನಗಳಿಗೆ ನವೆಂಬರ್ .23ರಂದು ಉಪ ಚುನಾವಣೆ ..!!

Next Post

ಉಡುಪಿ: ಮತ್ತೋರ್ವ ಅಕ್ರಮ ಬಾಂಗ್ಲಾ ವಲಸಿಗನ ಬಂಧನ -ಎಸ್ ಪಿ ಡಾ.ಅರುಣ್ ಕುಮಾರ್ ಮಾಹಿತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಮತ್ತೋರ್ವ ಅಕ್ರಮ ಬಾಂಗ್ಲಾ ವಲಸಿಗನ ಬಂಧನ -ಎಸ್ ಪಿ ಡಾ.ಅರುಣ್ ಕುಮಾರ್ ಮಾಹಿತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News