Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ದೀಪಾವಳಿ ಪ್ರಯುಕ್ತ ವಿವಿದೆಡೆ ಗೂಡು ದೀಪ ಸ್ಪರ್ಧೆ..!!

Dhrishya News by Dhrishya News
19/10/2024
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ:ಅಕ್ಟೋಬರ್ 19:ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲೆಯ ವಿವಿದೆಡೆ ಗಳಲ್ಲಿ ಗೂಡುದೀಪಗಳ ಸ್ಪರ್ಧೆ ಮತ್ತು ಪ್ರದರ್ಶನ ಆಯೋಜಿಸಲಾಗಿದೆ ನೀವು ಭಾಗವಹಿಸಿ. ಎಲ್ಲಿ ಯಾವಾಗ?ಇಲ್ಲಿದೆ ಮಾಹಿತಿ…

ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ಪಡುಬಿದ್ರಿ

ದೀಪಗಳ ಹಬ್ಬ ದೀಪಾವಳಿ ಸಂದರ್ಭದಲ್ಲಿ ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ಪಡುಬಿದ್ರಿ ವತಿಯಿಂದ ಉಭಯ ಜಿಲ್ಲಾ ಮಟ್ಟದ ಗೂಡುದೀಪಗಳ ಸ್ಪರ್ಧೆಯನ್ನು ಅಕ್ಟೋಬರ್ 27 ರಂದು ಬೋರ್ಡ್ ಶಾಲಾ ಮೈದಾನ (ಕರ್ನಾಟಕ ಪಬ್ಲಿಕ್ ಸ್ಕೂಲ್) ಪಡುಬಿದ್ರಿಯಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.

ಸ್ಪರ್ಧೆಗಳು ಎರಡು ವಿಭಾಗಗಳಲ್ಲಿ ಸಾಂಪ್ರದಾಯಿಕ ಗೂಡುದೀಪ ಹಾಗೂ ಆಧುನಿಕ ಗೂಡು ದೀಪ ನಡೆಯಲಿದ್ದು ಎಲ್ಲಾ ವಿಭಾಗಳಲ್ಲಿ ಪ್ರತ್ಯೇಕ ಬಹುಮಾನಗಳಿರುತ್ತವೆ. ಅಕ್ಟೋಬರ್ 27 ರಂದು ಬೋರ್ಡ್ ಶಾಲಾ ಮೈದಾನ (ಕರ್ನಾಟಕ ಪಬ್ಲಿಕ್ ಸ್ಕೂಲ್) ಪಡುಬಿದ್ರಿಯಲ್ಲಿ ಸಂಜೆ 6 ಗಂಟೆಗೆ ಪ್ರದರ್ಶನ ನಡೆಯಲಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಾಯಿಸಿಕೊಳ್ಳಲು ಅಕ್ಟೋಬರ್ 25 ಕೊನೆಯ ದಿನಾಂಕವಾಗಿದ್ದು ದೂರವಾಣಿ ಸಂಖ್ಯೆ: 7090460951ಕ್ಕೆ ಕರೆ ಮಾಡಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. 

ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ ತೋಟದ ಮನೆ ಕೊಡುವೂರು

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ.ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಮಹಿಳಾ ಘಟಕ ಉಡುಪಿ ಜಿಲ್ಲೆ. ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ ತೋಟದ ಮನೆ ಕೊಡವೂರು ಎಪಿಎಂಸಿ ರಕ್ಷಣಾ ಸಮಿತಿ ಉಡುಪಿ. ಇವರ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಸಾಂಪ್ರದಾಯಕ ಕಡ್ಡಿಯಿಂದ ಮಾಡಿದ ಗೂಡು ದೀಪಗಳನ್ನು ಉಳಿಸುವ ನಿಟ್ಟಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಾಂಪ್ರದಾಯಕ ಗೂಡುದೀಪ ಸ್ಪರ್ಧೆ.ಗೂಡುದೀಪ ಪ್ರದರ್ಶನ ಮತ್ತು ಮಾರಾಟ. ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ ತೋಟದ ಮನೆ ಕೊಡುವೂರಿ ನಲ್ಲಿ  27 ಅಕ್ಟೋಬರ್ 2024 ಶುಕ್ರವಾರ ಬೆಳಗ್ಗೆ 8:30 ರಿಂದ.ಕೆ ವಿಜಯ್ ಕೊಡವೂರು ಸಂಯೋಜನೆ ಯಲ್ಲಿ ಹಮ್ಮಿಕೊಳ್ಳಲಾಗಿದೆ ಹೆಚ್ಚಿನ ಮಾಹಿತಿಗಾಗಿ ತಾರಾ ಸತೀಶ್. 9449920191 ರಂಜಿತ್ 7676213368 ಸಂಪರ್ಕಿಸಬಹುದು 

ಮಣಿಪಾಲದ ತಪೋವನದ ವತಿಯಿಂದ ಗೂಡುದೀಪಗಳ ಸ್ಪರ್ಧೆ

ಮಣಿಪಾಲದ ತಪೋವನದ ವತಿಯಿಂದ ಗೂಡುದೀಪಗಳ ಸ್ಪರ್ಧೆ ಯೊಂದು ಅ.26 ಮತ್ತು 27ರಂದು ಮಣಿಪಾಲ ಅಲೆವೂರು ರಸ್ತೆಯ ಹಸ್ತಶಿಲ್ಪ ವಸ್ತು ಸಂಗ್ರಹಾಲಯದ ಎದುರಿನ ಪ್ರಗತಿ ಪ್ರೈಡ್ ಕಟ್ಟಡದಲ್ಲಿ ನಡೆಯಲಿದೆ.

ಸ್ಪರ್ಧೆಯಲ್ಲಿ ಭಾಗವಹಿಸುವವರು ತಾವೇ ಮನೆಯಲ್ಲಿ ತಯಾರಿಸಿದ ಗೂಡುದೀಪವನ್ನು ಅ.24ರ ಗುರುವಾರ ಸಂಜೆಯೊಳಗೆ ತಪೋವನಕ್ಕೆ ಹಸ್ತಾಂತರಿಸಬಹುದು. ಇವುಗಳ ಪ್ರದರ್ಶನ 7 ಗಂಟೆ ಒಳಗೆ ಹಸ್ತಾಂತರಿಸತಕ್ಕದು. ನಾವು ಅವುಗಳನು ಅ.26 ಮತ್ತು 27ರಂದು ನಡೆಯಲಿವೆ.

ಸ್ಪರ್ಧೆಗಳು ಮೂರು ವಿಭಾಗಗಳಲ್ಲಿ- ಪರಿಸರ ಸ್ನೇಹಿ ಗೂಡುದೀಪ, ಸಾಂಪ್ರದಾಯಕ ಗೂಡುದೀಪ ಹಾಗೂ ನವ್ಯ ಗೂಡು ದೀಪ- ನಡೆಯಲಿದ್ದು, ಎಲ್ಲಾ ಮೂರೂ ವಿಭಾಗಗಳಲ್ಲಿಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನಗಳಿರುತ್ತವೆ. ಸ್ಪರ್ಧೆಯಲ್ಲಿ ಭಾಗವಹಿಸಿದ ಗೂಡುದೀಪಗಳ ಮಾರಾಟಕ್ಕೂ ಅವಕಾಶವಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ: 918792515828ಕ್ಕೆ ಕರೆ ಮಾಡಬಹುದು ಎಂದು ತಪೋವನದ ಪ್ರಕಟಣೆ ತಿಳಿಸಿದೆ.

Previous Post

ಉಡುಪಿ: ಮತ್ತೋರ್ವ ಅಕ್ರಮ ಬಾಂಗ್ಲಾ ವಲಸಿಗನ ಬಂಧನ -ಎಸ್ ಪಿ ಡಾ.ಅರುಣ್ ಕುಮಾರ್ ಮಾಹಿತಿ..!!

Next Post

ಮಾಜಿ ಸಿ ಎಂ, ಎಸ್​ಎಮ್​ ಕೃಷ್ಣ ಆರೋಗ್ಯದಲ್ಲಿ ಮತ್ತೆ ಏರುಪೇರು :ಮಣಿಪಾಲ್​ ಆಸ್ಪತ್ರೆಗೆ ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಜಿ ಸಿ ಎಂ, ಎಸ್​ಎಮ್​ ಕೃಷ್ಣ ಆರೋಗ್ಯದಲ್ಲಿ ಮತ್ತೆ ಏರುಪೇರು :ಮಣಿಪಾಲ್​ ಆಸ್ಪತ್ರೆಗೆ ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026

Recent News