Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಟ ಕಿಚ್ಚ ಸುದೀಪ್‌ಗೆ ಮಾತೃವಿಯೋಗ..!!

Dhrishya News by Dhrishya News
20/10/2024
in ಸುದ್ದಿಗಳು
0
0
SHARES
69
VIEWS
Share on FacebookShare on Twitter

ಬೆಂಗಳೂರು : ಅಕ್ಟೋಬರ್ 20:ನಟ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಶನಿವಾರ ಸಂಜೆಯೇ ಸುದೀಪ್ ತಾಯಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದು ಬಂದಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸುದೀಪ್ ಅವರ ತಾಯಿ ಕೊನೆಯುಸಿರೆಳೆದಿದ್ದಾರೆ.

ಜೆಪಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಧ್ಯಾಹ್ನ 12 ಗಂಟೆಯ ನಂತರ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ತಿಳಿದು ಬಂದಿದೆ. ಸುದೀಪ್ ಅವರ ತಾಯಿ ಸರೋಜಾ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಜೆಪಿ ನಗರದ ನಿವಾಸದತ್ತ ಆಗಮಿಸುತ್ತಿದ್ದಾರೆ.

Previous Post

ನ.10ರ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ ಎಲ್ಲೆಡೆ ಮಾರ್ದನಿಸಿ ಭಜನಾ ಕ್ರಾಂತಿಗೆ ನಾಂದಿ ಹಾಡಲಿ: ನಾಗರಾಜ ಆಚಾರ್ಯ..!!

Next Post

19 ನೇ ಎಫ್ ಐ ಸಿ ಸಿ ಐ  ಉನ್ನತ ಶಿಕ್ಷಣ ಶೃಂಗಸಭೆ : 2024 ರ “ಪ್ರತಿಷ್ಠಿತ ಎಫ್ ಐ ಸಿ ಸಿ ಐ ವರ್ಷದ ಅತ್ಯುತ್ತಮ ವಿಶ್ವವಿದ್ಯಾಲಯ ಪ್ರಶಸ್ತಿ  ಪಡೆದ ಮಾಹೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

19 ನೇ ಎಫ್ ಐ ಸಿ ಸಿ ಐ  ಉನ್ನತ ಶಿಕ್ಷಣ ಶೃಂಗಸಭೆ : 2024 ರ "ಪ್ರತಿಷ್ಠಿತ ಎಫ್ ಐ ಸಿ ಸಿ ಐ ವರ್ಷದ ಅತ್ಯುತ್ತಮ ವಿಶ್ವವಿದ್ಯಾಲಯ ಪ್ರಶಸ್ತಿ  ಪಡೆದ ಮಾಹೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026

Recent News

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved