Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದುಬೈ ನ ಫಾರ್ಚ್ಯೂನ್ ಗ್ರೂಪ್ ಆಫ್ ಹೊಟೇಲ್ಸ್ ಗೆ ವಂಚನೆ ಪ್ರಕರಣ ;ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್..!!

Dhrishya News by Dhrishya News
22/10/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ 22:ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31)ಯನ್ನು ಬಂಧಿಸಲಾಗಿತ್ತು. ಇದೀಗ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ತಿರಸ್ಕರಿಸಿದೆ.

ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಉಡುಪಿ ಸೆನ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

ಬಳಿಕ ಆರೋಪಿ ನಾಗೇಶ್ ಪೂಜಾರಿಯನ್ನು 3 ದಿನಗಳ ಕಾಲ ಕಸ್ಟಡಿಗೆ ಪಡೆದು ಅ.16ರಂದು ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆದೇಶವನ್ನು ಅ.21ಕ್ಕೆ ನಿಗದಿಪಡಿಸಲಾಗಿತ್ತು.

Previous Post

ವಿದ್ಯಾರ್ಥಿಗಳಿಗೆ 12 ಸಾವಿರ ರೂಪಾಯಿ ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರವರೆಗೆ ಅವಧಿ ವಿಸ್ತರಣೆ..!!

Next Post

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಪ್ರಕರಣ : ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ ಮೇಲ್ಮನವಿ ತಿರಸ್ಕರಿಸಿದ ಹೈಕೋರ್ಟ್‌..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಪ್ರಕರಣ : ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ ಮೇಲ್ಮನವಿ ತಿರಸ್ಕರಿಸಿದ ಹೈಕೋರ್ಟ್‌..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

31/10/2026
ಕುಕ್ಕೆಹಳ್ಳಿ ಶ್ರೀ ಆದಿಮಾಯೆ ಮೂಕಾಂಬಿಕಾ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ಯಕ್ಷಗಾನ ಮೇಳದ ಶುಭಾರಂಭ..!

ಕುಕ್ಕೆಹಳ್ಳಿ ಶ್ರೀ ಆದಿಮಾಯೆ ಮೂಕಾಂಬಿಕಾ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ಯಕ್ಷಗಾನ ಮೇಳದ ಶುಭಾರಂಭ..!

31/10/2026
ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

ನಾಳೆ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ಹಬ್ಬ “ಗುರುಕುಲ ಕಾರ್ನಿವಾಲ್ 2” ವೈಭವ

31/10/2026
ಉಡುಪಿ: ವಿಘ್ನೇಶ್ವರ ಎಂಟರ್‌ಪ್ರೈಸಸ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ದೀಪಾವಳಿ ವಿಶೇಷ ಆಫರ್!

ಉಡುಪಿ: ವಿಘ್ನೇಶ್ವರ ಎಂಟರ್‌ಪ್ರೈಸಸ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ದೀಪಾವಳಿ ವಿಶೇಷ ಆಫರ್!

31/10/2026

Recent News

imunify-bot-check