Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಪ್ರಕರಣ : ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ ಮೇಲ್ಮನವಿ ತಿರಸ್ಕರಿಸಿದ ಹೈಕೋರ್ಟ್‌..!!

Dhrishya News by Dhrishya News
22/10/2024
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಕಾರ್ಕಳ: ಅಕ್ಟೋಬರ್ 22:ಕಾರ್ಕಳ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈ ಕೋರ್ಟ್ ನಿರಾಕರಿಸಿದೆ.

ಕೃಷ್ಣ ಶೆಟ್ಟಿ ಯವರು ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಪ್ರಕರಣದ ವಿರುದ್ಧ ಕೃಷ್ ಆರ್ಟ್ ವರ್ಲ್ಡ್ ನ ಕೃಷ್ಣ ನಾಯಕ್ ರವರು ರಾಜ್ಯ ಹೈಕೋಟ್೯ನಲ್ಲಿ ಸಲ್ಲಿಸಿದ ಮೇಲ್ಮನವಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ಏಕ ಸದಸ್ಯ ಪೀಠ  ತಿರಸ್ಕಾರ ಮಾಡಿ ಆದೇಶ ಹೊರಡಿಸಿದೆ.

ಕೃಷ್ಣ ಶೆಟ್ಟಿ ಯವರ ಪರವಾಗಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಬೆಂಗಳೂರಿನ ವಿ ಕೆ ಶ್ರೀಕಾಂತ್ ರವರು ವಾದ ವನ್ನು ಮಂಡಿಸಿರುತ್ತಾರೆ.ಆರೋಪಿ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ರವರು, ನಿರ್ಮಿತಿ ಕೇಂದ್ರದ ಪರ ದಿನೇಶ್ ಹೆಗ್ಡೆ ಉಳಿಪಾಡಿ ಹಾಗೂ ಸರಕಾರದ ಪರವಾಗಿ ಬಿ ಏನ್ ಜಗದೀಶರವರು ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ವಾದವನ್ನು ಮಂಡಿಸಿರುತ್ತಾರೆ.

Previous Post

ದುಬೈ ನ ಫಾರ್ಚ್ಯೂನ್ ಗ್ರೂಪ್ ಆಫ್ ಹೊಟೇಲ್ಸ್ ಗೆ ವಂಚನೆ ಪ್ರಕರಣ ;ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್..!!

Next Post

ನಟ ದರ್ಶನ್  ಜಾಮೀನು ಅರ್ಜಿ ವಿಚಾರಣೆ ಅ.28 ಕ್ಕೆ ಮುಂದೂಡಿದ ಹೈಕೋರ್ಟ್..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಟ ದರ್ಶನ್  ಜಾಮೀನು ಅರ್ಜಿ ವಿಚಾರಣೆ ಅ.28 ಕ್ಕೆ ಮುಂದೂಡಿದ ಹೈಕೋರ್ಟ್..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News