Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಸ್ನೇಹಿತನ ಕತ್ತು ಸೀಳಿ ಭೀಕರ ಕೊಲೆ : ಆರೋಪಿಯ ಬಂಧನ..!!

Dhrishya News by Dhrishya News
22/10/2024
in ಸುದ್ದಿಗಳು
0
0
SHARES
250
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 22: ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ  ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ, ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ 

ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ನ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ .

ನಂತರ ಕತ್ತು ಸೀಳಿದ  ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿದ್ದಾರೆ.

ಮೇಲ್ನೋಟಕ್ಕೆ ಇದೊಂದು ಕ್ಷುಲ್ಲಕ ಕಾರಣಕ್ಕಾಗಿ  ನಡೆದ ಕೊಲೆ ಅಂತಾ ಕಂಡುಬಂದರೂ ಕೂಡ ಕೊಲೆಗೆ ಬೇರೆ ಏನಾದರೂ ಕಾರಣ ಇದೆಯೇ ಎಂಬುವುದನ್ನ ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

Previous Post

ನಟ ದರ್ಶನ್  ಜಾಮೀನು ಅರ್ಜಿ ವಿಚಾರಣೆ ಅ.28 ಕ್ಕೆ ಮುಂದೂಡಿದ ಹೈಕೋರ್ಟ್..!

Next Post

ದಕ್ಷಿಣ ಭಾರತದಲ್ಲೇ ಮೊದಲನೆಯ ಬಾರಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದಕ್ಷಿಣ ಭಾರತದಲ್ಲೇ ಮೊದಲನೆಯ ಬಾರಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

31/10/2026
ಕುಕ್ಕೆಹಳ್ಳಿ ಶ್ರೀ ಆದಿಮಾಯೆ ಮೂಕಾಂಬಿಕಾ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ಯಕ್ಷಗಾನ ಮೇಳದ ಶುಭಾರಂಭ..!

ಕುಕ್ಕೆಹಳ್ಳಿ ಶ್ರೀ ಆದಿಮಾಯೆ ಮೂಕಾಂಬಿಕಾ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ಯಕ್ಷಗಾನ ಮೇಳದ ಶುಭಾರಂಭ..!

31/10/2026
ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

ನಾಳೆ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ಹಬ್ಬ “ಗುರುಕುಲ ಕಾರ್ನಿವಾಲ್ 2” ವೈಭವ

31/10/2026
ಉಡುಪಿ: ವಿಘ್ನೇಶ್ವರ ಎಂಟರ್‌ಪ್ರೈಸಸ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ದೀಪಾವಳಿ ವಿಶೇಷ ಆಫರ್!

ಉಡುಪಿ: ವಿಘ್ನೇಶ್ವರ ಎಂಟರ್‌ಪ್ರೈಸಸ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ದೀಪಾವಳಿ ವಿಶೇಷ ಆಫರ್!

31/10/2026

Recent News

imunify-bot-check