Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ನವೆಂಬರ್ 1ರಿಂದ 3ರವರೆಗೆ ‘ಬೈಂದೂರು ಉತ್ಸವ’- 2024

Dhrishya News by Dhrishya News
23/10/2024
in ಮುಖಪುಟ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಬೈಂದೂರು :ಅಕ್ಟೋಬರ್ 23: ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಬೈಂದೂರಿನ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಹೂಡಿಕೆದಾರರನ್ನು ಸೆಳೆದು ಕ್ಷೇತ್ರದ ಅಭಿವೃದ್ಧಿಗೆ ಅವಕಾಶ ಸೃಷ್ಟಿಸುವ ಉದ್ದೇಶದಿಂದ ನವೆಂಬರ್ 1ರಿಂದ 3ರವರೆಗೆ ನಡೆಯುವ ‘ಬೈಂದೂರು ಉತ್ಸವದಲ್ಲಿ ಸೋಮೇಶ್ವರ ಪಡುವರಿ ಬೀಚ್‌ನಲ್ಲಿ ‘ಬೀಚ್ ಉತ್ಸವ’ ನಡೆಯಲಿದೆ.

ಬೀಚ್ ಉತ್ಸವದಲ್ಲಿ ಸ್ಪೀಡ್ ಬೋಟ್, ಬನಾನ ರೈಡ್, ಪ್ಲೇ ಬೋರ್ಡ್, ಸೈಕಲ್ ಪೆಡ್ಲಿಂಗ್, ಪ್ಲೇ ಜೆಟ್ ಹಾಗೂ ವಿವಿಧ ಮನರಂಜನೆ ಕ್ರೀಡೆಗಳು ಜರುಗಲಿವೆ.

ನ. 1ರಂದು ಕನ್ನಡ ರಥೋತ್ಸವದೊಂದಿಗೆ 28 ಇಲಾಖೆಗಳ ಹಾಗೂ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟ ವಿಶೇಷತೆಗಳೊಂದಿಗೆ ಆಕರ್ಷಣೀಯ ಟ್ಯಾಬ್ಲೊ ಹಾಗೂ ವಿವಿಧ ಭಜನಾ ತಂಡಗಳಿಂದ ಭಜನಾ ಕುಣಿತ ಮೆರವಣಿಗೆ ಜರುಗಲಿದೆ. ವಿವಿಧ ಇಲಾಖೆಗಳ ಮಾಹಿತಿ ಕಾರ್ಯಾಗಾರ, ವಿಜ್ಞಾನ ವಸ್ತು ಪ್ರದರ್ಶನ, ಬೈಂದೂರು ಕ್ಷೇತ್ರದ ಧಾರ್ಮಿಕ-ಸಾಮಾಜಿಕ-ಶೈಕ್ಷಣಿಕ ಹಿನ್ನೆಲೆಗಳ ವಿಚಾರಗೋಷ್ಠಿ, ಕವಿಗೋಷ್ಠಿ, ಕಂಬಳ, ನಾಟಕ, ಯಕ್ಷಗಾನ, ಕೃಷಿ ಇಲಾಖೆಗಳ ಮಾಹಿತಿ, ಆಹಾರ ಮೇಳ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Previous Post

ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ..!!

Next Post

ರಾಜ್ಯದಲ್ಲಿ ನವೆಂಬರ್ 13 ರಂದು 3 ಕ್ಷೇತ್ರಗಳಿಗೆ ಉಪಚುನಾವಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ ನವೆಂಬರ್ 13 ರಂದು 3 ಕ್ಷೇತ್ರಗಳಿಗೆ ಉಪಚುನಾವಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News