Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪೇಟಿಎಂಗೆ ಹೊಸ ಯುಪಿಐ ಬಳಕೆದಾರರನ್ನು ಹೊಂದಲು ಅನುಮತಿ ನೀಡಿದ  ರಾಷ್ಟ್ರೀಯ ಪೇಮೆಂಟ್ ಕಾರ್ಪೊರೇಶನ್ ಸಂಸ್ಥೆ..!!

Dhrishya News by Dhrishya News
23/10/2024
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ನವದೆಹಲಿ, ಅಕ್ಟೋಬರ್ 23: ಈ ಹಿಂದೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಆರ್​ಬಿಐ ವಿಧಿಸಿದ್ದ ನಿರ್ಬಂಧದಿಂದಾಗಿ ಪೇಟಿಎಂ ಸಂಸ್ಥೆ ಹೊಸ ಯುಪಿಐ ಗ್ರಾಹಕರನ್ನು ಹೊಂದಲು ಅಸಾಧ್ಯವಾಗಿತ್ತು. ಇದೀಗ ಹೊಸ ಯುಪಿಐ ಬಳಕೆದಾರರನ್ನು ಹೊಂದುವ ಅವಕಾಶ ಪಡೆದಿದೆ. ರಾಷ್ಟ್ರೀಯ ಪೇಮೆಂಟ್ ಕಾರ್ಪೊರೇಶನ್ ಸಂಸ್ಥೆ (ಎನ್​ಪಿಸಿಐ) ಪೇಟಿಎಂಗೆ ಈ ಅನುಮತಿ ನೀಡಿದೆ .

ಆದರೆ, ಎನ್​ಪಿಸಿಐ ಪೇಟಿಎಂಗೆ ನೀಡಿರುವ ಅನುಮತಿಯಲ್ಲಿ ಹಲವು ಷರತ್ತುಗಳಿವೆ

ಕಾಲಕಾಲಕ್ಕೆ ಹೊರಡಿಸಲಾಗುವ ಎಲ್ಲಾ ನಿಯಮಾವಳಿಗಳಿಗೂ ಪೇಟಿಎಂ ಬದ್ಧವಾಗಿರಬೇಕು ಎಂಬುದು ಎನ್​ಪಿಸಿಐ ವಿಧಿಸಿರುವ ಪ್ರಮುಖ ಷರತ್ತಾಗಿದೆ.

‘ಕಂಪನಿಗೆ ಹೊಸ ಯುಪಿಐ ಬಳಕೆದಾರರನ್ನು ಪಡೆಯಲು ಎನ್​ಪಿಸಿಐ ಅನುಮೋದನೆ ನೀಡಿ ಪತ್ರ ಬರೆದಿದೆ. ಎನ್​ಪಿಸಿಐನ ಎಲ್ಲಾ ವೈಧಾನಿಕ ಮಾರ್ಗಸೂಚಿ ಮತ್ತು ಸುತ್ತೋಲೆಗಳಿಗೆ ಬದ್ಧವಾಗಿರಬೇಕೆಂದು ಸೂಚಿಸಿದೆ,’ ಎಂದು ಪೇಟಿಎಂ ಸಂಸ್ಥೆ ಷೇರು ವಿನಿಮಯ ಕೇಂದ್ರಕ್ಕೆ ಸಲ್ಲಿಸಿದ ಫೈಲಿಂಗ್​ನಲ್ಲಿ ತಿಳಿಸಿದೆ.

Previous Post

ಸಿಪಿ ಯೋಗೇಶ್ವರ್​​ ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆ..!!

Next Post

ಟೀಮ್ ಈಶ್ವರ್ ಮಲ್ಪೆ ನೇತೃತ್ವದಲ್ಲಿ ಅಕ್ಟೋಬರ್ 25 ಮತ್ತು 26 ರಂದು ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಟೀಮ್ ಈಶ್ವರ್ ಮಲ್ಪೆ ನೇತೃತ್ವದಲ್ಲಿ ಅಕ್ಟೋಬರ್ 25 ಮತ್ತು 26 ರಂದು ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News