Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ .26ರಂದು  ಕಂಬಳ ನಡೆಸುತ್ತಿಲ್ಲ: ಹೈಕೋರ್ಟ್‌ಗೆ ಕಂಬಳ ಸಮಿತಿ ಮಾಹಿತಿ..!!

Dhrishya News by Dhrishya News
24/10/2024
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಬೆಂಗಳೂರು :ಅಕ್ಟೋಬರ್ 24: ಅರಮನೆ ಮೈದಾನದಲ್ಲಿ ಅಕ್ಟೋಬರ್ 26ರಂದು ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಸುತ್ತಿಲ್ಲ ಎಂಬುದಾಗಿ ಬೆಂಗಳೂರು ಕಂಬಳ ಸಮಿತಿಯು ಹೈಕೋರ್ಟ್‌ಗೆ ಮಾಹಿತಿ ನೀಡಿದೆ.ಬೆಂಗಳೂರು ಕಂಬಳ ಸಮಿತಿಗೆ ಸ್ಪರ್ಧೆ ಆಯೋಜಿಸಲು ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಪ್ರಾಣಿಗಳ ಹಿಂಸೆ ತಡೆಯಲು ಶ್ರಮಿಸುತ್ತಿರುವ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಅನಿಮಲ್ಸ್ (ಪೆಟಾ) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ವೇಳೆ, ಮುಖ್ಯ ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ, ಕಂಬಳ ಸಮಿತಿ ಪರ ವಕೀಲರು ಮಾಹಿತಿ ನೀಡಿದರು.ಅಲ್ಲದೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ, ಬೇರೆ ಕಡೆ ಕಂಬಳ ಆಯೋಜನೆಗೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರಕ್ಕೆ ಅನುಮತಿ ಕೋರಿಲ್ಲ ಎಂದು ತಿಳಿಸಿದರು.

ಈ ಅಂಶವನ್ನು ದಾಖಲಿಸಿಕೊಂಡ ಪೀಠ, ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿತು.ಪೆಟಾ ಪರ ವಕೀಲರು, ”ಕಂಬಳ ಸ್ಪರ್ಧೆ ನಡೆಸುವಾಗ ಅನುಮತಿ ನೀಡಲಾಗುತ್ತಿದೆ ಎಂಬ ವಿಚಾರವನ್ನು ನಮಗೆ ತಿಳಿಸಬೇಕು. ಆಗ ನಾವು ನ್ಯಾಯಾಲಯದ ಮುಂದೆ ಬರುತ್ತೇವೆ. ನವೆಂಬರ್ 9ರಂದು ದಕ್ಷಿಣ ಕನ್ನಡ ಪಿಲಿಕುಳದ ಪ್ರಾಣಿ ಸಂಗ್ರಹಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡಲಾಗುತ್ತಿದೆ ಎನ್ನಲಾಗಿದೆ.

ಈ ಸಂಬಂಧ ಪ್ರಾಣಿ ಸಂಗ್ರಹಾಲಯದ ನಿರ್ದೇಶಕರು ಜಿಲ್ಲಾಧಿಕಾರಿಗೆ ಪತ್ರ ಬರೆದು ಸ್ಪರ್ಧೆಯ ಸಂದರ್ಭದಲ್ಲಿನ ಕೂಗಾಟದಿಂದ ಪ್ರಾಣಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಸಂಬಂಧ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಲಾಗಿದೆ” ಎಂದು ಪೀಠಕ್ಕೆ ವಿವರಿಸಿದರು.

Previous Post

ಮಣಿಪಾಲ್ ಮ್ಯಾರಥಾನ್ 2025: 7 ನೇ ಆವೃತ್ತಿಗೆ ಸಜ್ಜು ಮತ್ತು ನೋಂದಣಿ ಪ್ರಕ್ರೀಯೆ ಆರಂಭ..!!

Next Post

ಉಪ ಚುನಾವಣೆ :ಚನ್ನಪಟ್ಟಣ, ಸಂಡೂರು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಪ ಚುನಾವಣೆ :ಚನ್ನಪಟ್ಟಣ, ಸಂಡೂರು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved