Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿಧಾನ ಪರಿಷತ್‌ ಉಪಚುನಾವಣೆಯ ಫಲಿತಾಂಶ ಪ್ರಕಟ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು..!!

Dhrishya News by Dhrishya News
24/10/2024
in ಸುದ್ದಿಗಳು
0
0
SHARES
68
VIEWS
Share on FacebookShare on Twitter

ಮಂಗಳೂರು :ಅಕ್ಟೋಬರ್ 24:ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದಂತಹ ವಿಧಾನ ಪರಿಷತ್‌ ಉಪಚುನಾವಣೆಯ ಫಲಿತಾಂಶಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು 1600 ಮತಗಳ ಭಾರೀ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ಬೆಳಗ್ಗೆ 8 ಗಂಟೆಯಿಂದಲೇ ಮಂಗಳೂರಿನ ಸಂತ ಅಲೋಷಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಆರಂಭಗೊಂಡಿತ್ತು. ಬಿಜೆಪಿ- 3654, ಕಾಂಗ್ರೆಸ್- 1957 ಮತ್ತು ಎಸ್‌ಡಿಪಿಐ-195 ಮತಗಳನ್ನು ಪಡೆಯುವುದರೊಂದಿಗೆ ಮತ ಎಣಿಕೆ ಮುಕ್ತಾಯಗೊಂಡಿದೆ.

ಈ ವೇಳೆ ಕೇಂದ್ರ ಚುನಾವಣಾ ವೀಕ್ಷಕ ಪಂಕಜ್‌ ಕುಮಾರ್‌ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.

ಕೋಟಾ ಶ್ರೀನಿವಾಸ್ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ಸೋಮವಾರ ಉಪಚುನಾವಣೆ ನಡೆದಿತ್ತು.

Previous Post

ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಯೋಗಗುರು ಬಾಬಾ ರಾಮ್ ದೇವ್ ಅವರ ಮೂರು ದಿನಗಳ ಯೋಗ ಪ್ರಾಣಾಯಾಮ ಮತ್ತು ಧ್ಯಾನ ಶಿಬಿರ ಉದ್ಘಾಟನೆ..!!

Next Post

ಕಾರ್ಕಳ: ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ,ಜನಸಂಪರ್ಕ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ: ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ,ಜನಸಂಪರ್ಕ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

31/10/2026
ಕುಕ್ಕೆಹಳ್ಳಿ ಶ್ರೀ ಆದಿಮಾಯೆ ಮೂಕಾಂಬಿಕಾ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ಯಕ್ಷಗಾನ ಮೇಳದ ಶುಭಾರಂಭ..!

ಕುಕ್ಕೆಹಳ್ಳಿ ಶ್ರೀ ಆದಿಮಾಯೆ ಮೂಕಾಂಬಿಕಾ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ಯಕ್ಷಗಾನ ಮೇಳದ ಶುಭಾರಂಭ..!

31/10/2026
ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

ನಾಳೆ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ಹಬ್ಬ “ಗುರುಕುಲ ಕಾರ್ನಿವಾಲ್ 2” ವೈಭವ

31/10/2026
ಉಡುಪಿ: ವಿಘ್ನೇಶ್ವರ ಎಂಟರ್‌ಪ್ರೈಸಸ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ದೀಪಾವಳಿ ವಿಶೇಷ ಆಫರ್!

ಉಡುಪಿ: ವಿಘ್ನೇಶ್ವರ ಎಂಟರ್‌ಪ್ರೈಸಸ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ದೀಪಾವಳಿ ವಿಶೇಷ ಆಫರ್!

31/10/2026

Recent News

imunify-bot-check