Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ಕಳವಾಗಿದ್ದ ಮೊಬೈಲ್‌ ಗಳು ವಾರೀಸುದಾರರಿಗೆ ಹಸ್ತಾಂತರಿಸಿದ ಪೊಲೀಸರು..!!

Dhrishya News by Dhrishya News
25/10/2024
in ಸುದ್ದಿಗಳು
0
0
SHARES
38
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 25:ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಳವಾಗಿದ್ದ ಮೊಬೈಲ್‌ಗಳನ್ನು ಪೊಲೀಸರು ಪತ್ತೆಹಚ್ಚಿ ಅವುಗಳ ವಾರೀಸುದಾರರಿಗೆ ಗುರುವಾರ ಹಸ್ತಾಂತರ ನಡೆಯಿತು 

ನಗರ ಠಾಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ, ಮೊಬೈಲ್ ಕಳವಾದಾಗ ಚಿಂತಿಸಬೇಕಿಲ್ಲ.ಮೊಬೈಲ್‌ ಅನ್ನು ಪತ್ತೆಹಚ್ಚುವ ಅತ್ಯಾಧುನಿಕ ತಂತ್ರಜ್ಞಾನವನ್ನು ಇಲಾಖೆ ಅಭಿವೃದ್ಧಿ ಪಡಿಸಿದೆ ಎಂದರು.

ನಗರ ಠಾಣಾ ಪೋಲಿಸ್ ನಿರೀಕ್ಷಕ ಶ್ರೀಧರ್, ಪಿಎಸ್‌ಐಗಳಾದ ಈರಣ್ಣ, ಭರತೇಶ್, ಸಿಬ್ಬಂದಿ ಚೇತನ್, ಬಶೀರ್, ವಿನಯ್, ಜಸ್ವ, ಗಂಗರಾಜ್ ಇದ್ದರು. ಸುಮಾರು 30 ಮಂದಿ ಠಾಣೆಯಿಂದ ಮೊಬೈಲ್‌ಗಳನ್ನು ಪಡೆದುಕೊಂಡರು.

Previous Post

2024ರ ಟೋಕಿಯೋ ಸಾಕ್ಷ್ಯಚಿತ್ರೋತ್ಸವಕ್ಕೆ ಪಿಲಿವೇಷ (ಹುಲಿವೇಷ), ಕುರಿತಾದ ಮಾಹೆಯ ಸಾಕ್ಷ್ಯಚಿತ್ರ ಆಯ್ಕೆ..!!

Next Post

ನ್ಯಾಯಾಲಯದಿಂದ ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನ್ಯಾಯಾಲಯದಿಂದ ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026

Recent News

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved