Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಟಪಾಡಿ; ಅಚ್ಚಡದ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಾಪತ್ತೆ..!!

Dhrishya News by Dhrishya News
26/10/2024
in ಸುದ್ದಿಗಳು
0
0
SHARES
80
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 26:ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅಕ್ಟೋಬರ್ 24ರಂದು ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದ  ಸಂದರ್ಭದಲ್ಲಿ ಯುವತಿ  ನಾಪತ್ತೆಯಾದ ಘಟನೆ  ನಡೆದಿದೆ

ಉಡುಪಿಯ ಕಾಲೇಜೊಂದರಲ್ಲಿ ಬಿಕಾಂ ಪದವಿ ವ್ಯಾಸಂಗ ನಡೆಸುತ್ತಿರುವ  ಶಶಿಕಲಾ (19) ನಾಪತ್ತೆಯಾಗಿರುವ ಯುವತಿ ಎಂದು ತಿಳಿದು ಬಂದಿದೆ 

ಗುರುವಾರ ರಾತ್ರಿ ತಾಯಿಯೊಂದಿಗೆ ಊಟ ಮಾಡುತ್ತಿದ್ದ ಆಕೆ ಊಟ ಮಾಡುತ್ತಿದ್ದಾಗಲೇ ಹೊರಗೆ ಬಂದಿದ್ದು, ಅಲ್ಲಿಂದಲೇ  ನಾಪತ್ತೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ 

ತಾಯಿ ಮನೆ ಪಕ್ಕದಲ್ಲಿ ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದ್ದು, ಬಳಿಕ ಕಾಪು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

ಕಾರ್ಕಳ :ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ ; ಪತ್ನಿ ಸಹಿತ ಇಬ್ಬರ ಬಂಧನ…!!

Next Post

ಹುಟ್ಟಿದ ದಿನದಂದೇ ನಿಧನರಾದ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ..!! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹುಟ್ಟಿದ ದಿನದಂದೇ ನಿಧನರಾದ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ..!! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved