Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ಎಲ್ಲಾ ವಿಧದ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ..!!

Dhrishya News by Dhrishya News
26/10/2024
in ಸುದ್ದಿಗಳು
0
0
SHARES
40
VIEWS
Share on FacebookShare on Twitter

ಉಡುಪಿ, ಅಕ್ಟೋಬರ್ 25: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ  ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ಚಮಚಗಳು, ಕ್ಲಿಂಗ್ ಫಿಲ್ಮ್ಸ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆಗಳು, ಥರ್ಮೋಕೋಲ್ ಹಾಗೂ ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‌ನಿಂದ ತಯಾರಾದ ಎಲ್ಲಾ ರೀತಿಯ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ.

ಹೀಗಾಗಿ ಯಾವುದೇ ವ್ಯಕ್ತಿ, ಅಂಗಡಿ ಮಾಲೀಕರು, ಮಾರಾಟಗಾರರು, ಸಗಟು ಮಾರಾಟಗಾರರು, ಚಿಲ್ಲರೆ ವ್ಯಾಪಾರಿಗಳು ಮತ್ತು ಮಾರಾಟಗಾರರರು ಇವುಗಳ ಬಳಕೆ ಮಾಡುವಂತಿಲ್ಲ. 

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ 25,000 ರೂ.ಗಳವರೆಗೆ ದಂಡ ವಿಧಿಸುವುದರೊಂದಿಗೆ ಪರಿಸರ ಸಂರಕ್ಷಣೆ ಕಾಯಿದೆ 1986ರ ಸೆಕ್ಷನ್ 19ರನ್ವಯ ಕಾನೂನು ಕ್ರಮಕೈಗೊಂಡು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಈ ಉದ್ದೇಶವನ್ನು ಮನಗೊಂಡು ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಹುಟ್ಟಿದ ದಿನದಂದೇ ನಿಧನರಾದ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ..!! 

Next Post

ಭತ್ತ ಕ್ವಿಂಟಲ್ ಗೆ 3000 ರೂ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೃಷಿಕ ಸಂಘದ ನೇತೃತ್ವದಲ್ಲಿ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭತ್ತ ಕ್ವಿಂಟಲ್ ಗೆ 3000 ರೂ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೃಷಿಕ ಸಂಘದ ನೇತೃತ್ವದಲ್ಲಿ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News