Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಂಡು ಕೇಳರಿಯದ ಭ್ರಷ್ಟಾಚಾರ ದೇಶದ ಭವಿಷ್ಯವನ್ನು ಕರಾಳವಾಗಿಸುತ್ತಿದೆ – ನಿವೃತ್ತ ನ್ಯಾ | ಸಂತೋಷ್ ಹೆಗ್ಡೆ ಕಳವಳ..!!

Dhrishya News by Dhrishya News
27/10/2024
in ಸುದ್ದಿಗಳು
0
0
SHARES
24
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 27:ದೇಶದ ಸಂಪತ್ತನ್ನು ಕೆಲವು ರಾಜಕಾರಣಿಗಳು ಅಧಿಕಾರಿಗಳು ಲೂಟುತ್ತಿದ್ದು ಒಂದೊಂದು ಹಗರಣದ ಲ್ಲಿನ ಸಂಪತ್ತಿನ ಮೌಲ್ಯವೇ ದೇಶದ ಒಟ್ಟು ಬಜೆಟಿನ ಗಾತ್ರಕ್ಕಿಂತ ಹೆಚ್ಚಿದೆ ಇವತ್ತು ಬಹಳ ಸುಲಭವಾಗಿ ಹಣ ಮಾಡಬಹುದು ಎಂಬ ಕಾರಣಕ್ಕೆ ಯುವ ಸಮುದಾಯವೂ ರಾಜಕಾರಣಿಗಳಾಗಬೇಕೆಂದು ಅಪೇಕ್ಷೆ ಪಡುವಂಥ ದಯನೀಯ ಸ್ಥಿತಿ ಎದುರಾಗಿದೆ .‌ ಇಂಥ ಗಂಭೀರ ಪರಿಸ್ಥಿತಿಗಳು ದೇಶದ ಭವಿಷ್ಯವನ್ನು ಮಂಕಾಗಿಸುತ್ತಿವೆ ಎಂದು ನಿವೃತ್ತ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆಯವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.‌

ಭಾನುವಾರ ಬೆಳಿಗ್ಗೆ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಶ್ರೀ ಸುಶ್ರೀಂದ್ರ ತೀರ್ಥರು ಮತ್ತು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಗಂಭೀರ ಸಮಾಲೋಚನೆ ನಡೆಸಿದರು .

ಕೆಲವು ರಾಜ್ಯಗಳಲ್ಲಿನ ಒಂದೊಂದು ಹಗರಣದ ಮೊತ್ತ ಕೋಟ್ಯಂತರ ರೂಗಳಾಗಿದೆ.‌ಯಾವ ಸಂವಿಧಾನ ಯಾವ ಕಾನೂನುಗಳಿಂದಲೂ ಇದರ ನಿಯಂತ್ರಣ ಅಸಾಧ್ಯ ಎಂಬಂತ ಅಗಿದೆ .ರಾಜಕಾರಣಿಗಳು ಖಾಯಿದೆ ಕಾನೂನು ಸಂವಿಧಾನಗಳೂ ತಮಗೆ ಸಂಬಂಧವೇ ಇಲ್ಲ ಎಂಬಂತೆ ದುರಹಂಕಾರದಿಂದ ವರ್ತಿಸುತ್ತಿದ್ದಾರೆ .ಈ ಬೆಳವಣಿಗೆಗಳನ್ನು ನೋಡುವಾಗ ಬಹಳ ಬೇಸರವಾಗ್ತದೆ .ಆದ್ದರಿಂದ ಹೊಸ ಪೀಳಿಗೆಗೆ ದುರಾಸೆಯಿಂದ ದೂರವಿರಲು , ದೇಶಾಭಿಮಾನ ಹಾಗೂ ಮಾನವೀಯತೆಯ ಪಾಠ ಹೇಳಬೇಕಾಗಿದೆ ಎಂದರು . ಯತಿತ್ರಯರೂ ಹೆಗ್ಡೆಯವರ ವಿಚಾರಗಳಿಗೆ ಸಹಮತ ವ್ಯಕ್ತಪಡಿಸಿ ಅವರಿಗೆ ಫಲ ಮಂತ್ರಾಕ್ಷತೆ ನೀಡಿ ಹರಸಿದರು .

Previous Post

ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ..!!

Next Post

ತುಳು ನಾಟಕ ಕಲಾವಿದರ ಕಾರು ಅಪಘಾತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತುಳು ನಾಟಕ ಕಲಾವಿದರ ಕಾರು ಅಪಘಾತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News