Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತುಳು ನಾಟಕ ಕಲಾವಿದರ ಕಾರು ಅಪಘಾತ..!!

Dhrishya News by Dhrishya News
28/10/2024
in ಸುದ್ದಿಗಳು
0
0
SHARES
86
VIEWS
Share on FacebookShare on Twitter

ಮಣಿಪಾಲ : ಅಕ್ಟೋಬರ್ 28:ಈಶ್ವರ ನಗರದ ನಗರಸಭೆಯ ಪಂಪ್‌ಹೌಸ್ ಬಳಿ  ನಿನ್ನೆ ಸಂಜೆ ವೇಳೆ ನಾಟಕ ಕಲಾವಿದರ ಕಾರೊಂದು ಅಪಘಾತಕ್ಕೀಡಾಗಿದ್ದು, ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ 

ಉಡುಪಿಯ ಹೀರೆಬೆಟ್ಟುವಿನಲ್ಲಿ  ಪ್ರದರ್ಶನಗೊಳ್ಳಲಿದ್ದ ‘ಏರ್ಲಾ ಗ್ಯಾರಂಟಿ ಅತ್ತು’ ನಾಟಕ ಪ್ರದರ್ಶನಕ್ಕಾಗಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಅವರ ನಾಟಕ ತಂಡದ ಸದಸ್ಯರು ಕಾರಿನಲ್ಲಿ ಸಂಚರಿಸುತ್ತಿದ್ದು, ಇದರಲ್ಲಿ ತುಳು ನಾಟಕದ ಕಲಾವಿದ ಭೋಜರಾಜ ವಾಮಂಜೂರ್ ಕೂಡ ಇದ್ದರು ಎನ್ನಲಾಗಿದೆ 

ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಕಾರು ಹೊಂಡಕ್ಕೆ ಬಿದ್ದು ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ. ತಂಡದ ಕಲಾವಿದರೆಲ್ಲರೂ ಯಾವುದೇ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Previous Post

ಕಂಡು ಕೇಳರಿಯದ ಭ್ರಷ್ಟಾಚಾರ ದೇಶದ ಭವಿಷ್ಯವನ್ನು ಕರಾಳವಾಗಿಸುತ್ತಿದೆ – ನಿವೃತ್ತ ನ್ಯಾ | ಸಂತೋಷ್ ಹೆಗ್ಡೆ ಕಳವಳ..!!

Next Post

ಉಡುಪಿ: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ:  ಆರೋಪಿ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ:  ಆರೋಪಿ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News