Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ:  ಆರೋಪಿ ಬಂಧನ..!!

Dhrishya News by Dhrishya News
28/10/2024
in ಸುದ್ದಿಗಳು
0
0
SHARES
39
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 28:ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಪೆರಂಪಳ್ಳಿ ಸಮೀಪ ಸಾಯಿರಾಧಾ ಟೌನ್‌ಶಿಪ್ ಬಳಿ ಬಂಧಿಸಿದ್ದಾರೆ.

ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಬಂಧಿತ ಆರೋಪಿ. ಈತನಿಂದ ಒಟ್ಟು 3,04,610ರೂ.ಮೌಲ್ಯದ 2 ಕೆ.ಜಿ 344 ಗ್ರಾಂ ಗಾಂಜಾ, ಸ್ಕೂಟರ್, 5810 ರೂ. ನಗದು, ಮೊಬೈಲ್ ಹಾಗು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಉಪನಿರೀಕ್ಷಕ ಪವನ್ ನಾಯಕ್, ಸಿಬ್ಬಂದಿ ಪ್ರವೀಣ್ ಕುಮಾರ್, ಪ್ರವೀಣ್, ವೆಂಕಟೇಶ್, ರಾಜೇಶ್, ಯತೀನ್ ಕುಮಾರ್, ಪ್ರಶಾಂತ್ ಮತ್ತು ಚರಣ್‌ ರಾಜ್ ಅವರನ್ನೊಳಗೊಂಡ ತಂಡವು ಈ ಕಾರ್ಯಾಚರಣೆ ನಡೆಸಿದೆ.

ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ತುಳು ನಾಟಕ ಕಲಾವಿದರ ಕಾರು ಅಪಘಾತ..!!

Next Post

ಉಡುಪಿ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಿಶೇಷ ಚೇತನರಿಂದ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಿಶೇಷ ಚೇತನರಿಂದ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ ಕಾಲೇಜಿನಲ್ಲಿ ವಿಶ್ವ ಸ್ಟ್ರೋಕ್ ದಿನಾಚರಣೆ: ಮೆದುಳಿನ ಆರೋಗ್ಯಕ್ಕೆ ಜೀವನಶೈಲಿ, ಆಹಾರ ಪದ್ಧತಿ ಮುಖ್ಯ – ಡಾ. ಲತಾ ನಾಯಕ್

02/11/2026
ಮೂಡಬೆಟ್ಟು ಶಾಲೆಯಲ್ಲಿ ಎಸ್‌ಕೆಪಿಎ ಕಾರ್ಕಳ ವಲಯದಿಂದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ಸ್ಯಾನ್ ಹೋಸೆಯಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಹಾಗೂ ತುಲಾಭಾರ ಮಹೋತ್ಸವ

ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

31/10/2026

Recent News

imunify-bot-check