Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಸಾಯಿ ರಾಧಾ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಮನೋಹರ್ ಎಸ್ ಶೆಟ್ಟಿ ಆಯ್ಕೆ..!!

Dhrishya News by Dhrishya News
28/10/2024
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಕಾಪು : ಅಕ್ಟೋಬರ್ 28:ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಉಡುಪಿ ಸಾಯಿ ರಾಧಾ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಮನೋಹರ್ ಎಸ್ ಶೆಟ್ಟಿ ಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದೇಗುಲದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅರುಣ್ ಕುಮಾರ್ ಬಿ.ಕೆ.ಹಾಗೂ ವ್ಯವಸ್ಥಾಪನಾ ಸಮಿತಿಗೆ ಆಯ್ಕೆಯಾದ ನೂತನ ಸದಸ್ಯರ ಉಪಸ್ಥಿತಿಯಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಆಯ್ಕೆ‌ ಪ್ರಕ್ರಿಯೆ ನಡೆಯಿತು.

ದೇಗುಲದ ಪ್ರಧಾನ ಅರ್ಚಕ ವೇ. ಮೂ‌. ನಾರಾಯಣ ತಂತ್ರಿ, ರವಿ ಕುಮಾರ್ ಮಂದಾರ, ಶಶಿಧರ್ ಸುವರ್ಣ ಉಳಿಯಾರಗೋಳಿ, ಸದಾನಂದ ಎ. ಸುವರ್ಣ ಪೊಲಿಪು, ಅಶ್ವಿನಿ ಬಂಗೇರ ಕಾಪು, ಶಾಂತಲತಾ ಎಸ್. ಶೆಟ್ಟಿ ಮಲ್ಲಾರು, ನಾಗರಾಜ್ ಎಸ್. ಮೂಳೂರು, ಶ್ರೀಕಾಂತ್ ಕಾಪು ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ‌

Previous Post

” ಪರಿಸರ ಸ್ನೇಹಿ ದೀಪಾವಳಿ” ಆಚರಿಸಲು ರಾಜ್ಯ ಸರ್ಕಾರ ಸೂಚನೆ..!!

Next Post

ನಾಳೆ KSRTC`ಐರಾವತ ಕ್ಲಬ್ ಕ್ಲಾಸ್ 2.0′ ಲೋಕಾರ್ಪಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ KSRTC`ಐರಾವತ ಕ್ಲಬ್ ಕ್ಲಾಸ್ 2.0' ಲೋಕಾರ್ಪಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ತಾಲೂಕು 22 ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಕೋಟೆ. ಎಸ್. ರಾಮ ಭಟ್ಟರಿಗೆ ಸಮ್ಮೇಳನದ ಆಹ್ವಾನ

ಕಾರ್ಕಳ ತಾಲೂಕು 22 ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಕೋಟೆ. ಎಸ್. ರಾಮ ಭಟ್ಟರಿಗೆ ಸಮ್ಮೇಳನದ ಆಹ್ವಾನ

02/11/2026
ಶಂಕರನಾರಾಯಣ ಕಾಲೇಜಿನಲ್ಲಿ ವಿಶ್ವ ಸ್ಟ್ರೋಕ್ ದಿನಾಚರಣೆ: ಮೆದುಳಿನ ಆರೋಗ್ಯಕ್ಕೆ ಜೀವನಶೈಲಿ, ಆಹಾರ ಪದ್ಧತಿ ಮುಖ್ಯ – ಡಾ. ಲತಾ ನಾಯಕ್

ಶಂಕರನಾರಾಯಣ ಕಾಲೇಜಿನಲ್ಲಿ ವಿಶ್ವ ಸ್ಟ್ರೋಕ್ ದಿನಾಚರಣೆ: ಮೆದುಳಿನ ಆರೋಗ್ಯಕ್ಕೆ ಜೀವನಶೈಲಿ, ಆಹಾರ ಪದ್ಧತಿ ಮುಖ್ಯ – ಡಾ. ಲತಾ ನಾಯಕ್

02/11/2026
ಮೂಡಬೆಟ್ಟು ಶಾಲೆಯಲ್ಲಿ ಎಸ್‌ಕೆಪಿಎ ಕಾರ್ಕಳ ವಲಯದಿಂದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ಮೂಡಬೆಟ್ಟು ಶಾಲೆಯಲ್ಲಿ ಎಸ್‌ಕೆಪಿಎ ಕಾರ್ಕಳ ವಲಯದಿಂದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

02/11/2026
ಸ್ಯಾನ್ ಹೋಸೆಯಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಹಾಗೂ ತುಲಾಭಾರ ಮಹೋತ್ಸವ

ಸ್ಯಾನ್ ಹೋಸೆಯಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಹಾಗೂ ತುಲಾಭಾರ ಮಹೋತ್ಸವ

02/11/2026

Recent News

imunify-bot-check