Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಾಳೆ ಶ್ರೀ ಕೃಷ್ಣಮಠ ದಲ್ಲಿ ಅಂತಾರಾಷ್ಟ್ರೀಯ ಸಂಗೀತ ಬಾಲಪ್ರತಿಭೆ ರಾಹುಲ್‌ ವೆಲ್ಲಾಲ್‌ ತಂಡದವರಿಂದ ಸಂಗೀತ ಸಂಜೆ..!!

Dhrishya News by Dhrishya News
30/10/2024
in ಸುದ್ದಿಗಳು
0
0
SHARES
8
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 30:ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಪರ್ಯಾಯ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ. 31ರ ಸಂಜೆ 7ರಿಂದ ರಾಜಾಂಗಣದಲ್ಲಿ ಅಂತಾರಾಷ್ಟ್ರೀಯ ಸಂಗೀತ ಬಾಲಪ್ರತಿಭೆ ರಾಹುಲ್‌ ವೆಲ್ಲಾಲ್‌ ಮತ್ತು ತಂಡದವರಿಂದ ಸಂಗೀತ ಸಂಜೆ ಕಾರ್ಯಕ್ರಮ ಜರಗಲಿದೆ

ದೇಶಾದ್ಯಂತ ವಿವಿಧ ಕಡೆ ಕಚೇರಿ ನೀಡಿರುವ ರಾಹುಲ್‌ ವೆಲ್ಲಾಲ್‌ ಅವರಿಗೆ ಘಟಂನಲ್ಲಿ ಶರತ್‌ ಕೌಶಿಕ್‌, ಮೃದಂಗದಲ್ಲಿ ನಾಗೇಂದ್ರ ಪ್ರಸಾದ್‌ ಸುಬ್ಬು, ವಯೋಲಿನ್‌ ನಲ್ಲಿ ವೈಭವ್‌ ರಮಣಿ ಅವರು ಸಹಕರಿಸಲಿದ್ದಾರೆ 

Previous Post

ಕೇರಳದ ಕಾಸರಗೋಡಿನಲ್ಲಿ ಪಟಾಕಿ ಅವಘಡ..!!

Next Post

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಗೋಪೂಜೆ ಸೇವಾ ಮಾಡಲು ಭಕ್ತರಿಗೆ ಅವಕಾಶ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಗೋಪೂಜೆ ಸೇವಾ ಮಾಡಲು ಭಕ್ತರಿಗೆ ಅವಕಾಶ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ತಾಲೂಕು 22 ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಕೋಟೆ. ಎಸ್. ರಾಮ ಭಟ್ಟರಿಗೆ ಸಮ್ಮೇಳನದ ಆಹ್ವಾನ

02/11/2026
ಶಂಕರನಾರಾಯಣ ಕಾಲೇಜಿನಲ್ಲಿ ವಿಶ್ವ ಸ್ಟ್ರೋಕ್ ದಿನಾಚರಣೆ: ಮೆದುಳಿನ ಆರೋಗ್ಯಕ್ಕೆ ಜೀವನಶೈಲಿ, ಆಹಾರ ಪದ್ಧತಿ ಮುಖ್ಯ – ಡಾ. ಲತಾ ನಾಯಕ್

ಮೂಡಬೆಟ್ಟು ಶಾಲೆಯಲ್ಲಿ ಎಸ್‌ಕೆಪಿಎ ಕಾರ್ಕಳ ವಲಯದಿಂದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ಸ್ಯಾನ್ ಹೋಸೆಯಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಹಾಗೂ ತುಲಾಭಾರ ಮಹೋತ್ಸವ

Recent News

imunify-bot-check