Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಗೋಪೂಜೆ ಸೇವಾ ಮಾಡಲು ಭಕ್ತರಿಗೆ ಅವಕಾಶ ..!!

Dhrishya News by Dhrishya News
30/10/2024
in ಸುದ್ದಿಗಳು
0
0
SHARES
8
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 30:ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀಕೃಷ್ಣ ಮಠದ ರಾಜಾಂಗಣದ ಆವರಣದಲ್ಲಿದಿನಾಂಕ 2.11.2024 ಶನಿವಾರ ಬೆಳಗ್ಗೆ 9.00 -12.00 ರವರೆಗೆ ಗೋಪೂಜೆ ಸೇವಾ ಮಾಡಲು ಭಕ್ತರಿಗೆ ಅವಕಾಶವಿದೆ.

ಶ್ರೀ ಕೃಷ್ಣನ ವಿಶೇಷ ಸ್ಥಾನವಾದ ಗೋವಿನಲ್ಲಿ ಭಗವಂತನ ಪೂಜೆಯನ್ನು ಮಾಡುವುದು ಪ್ರತಿಯೊಬ್ಬ ಸಜ್ಜನರ ಕರ್ತವ್ಯವಾಗಿದೆ. ಗೋವಿನ ಎಲ್ಲ ಉತ್ಪನ್ನಗಳು ನಮ್ಮ ಆರಾಧನೆಯಲ್ಲಿ ಭಗವಂತನ ಅನುಗ್ರಹ ಸಂಪಾದನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದು ದಿನನಿತ್ಯದ ಆಹಾರ ಕ್ರಮದಲ್ಲೂ ಗೋಕ್ಷೀರ ಗೋಗ್ರಾಸ ಗೋವಿನ ಉತ್ಪನ್ನಗಳು ನಮ್ಮ ಆರೋಗ್ಯಕ್ಕೆ ಸಹಕಾರವನ್ನು ನೀಡಲಿದೆ. ಹೀಗಾಗಿ ಇಹಪರಗಳ ಏಳಿಗೆಗೆ ಕಾರಣಭೂತವಾದ ಗೋವಿನ ಗೋಪಾಲಕೃಷ್ಣನ ಪೂಜೆಯನ್ನು ಮಾಡಿ ಎಲ್ಲರೂ ಶ್ರೀಕೃಷ್ಣನ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಕೋರಲಾಗಿದೆ.

ಹೆಚ್ಚಿನ ವಿವರಗಳಿಗೆ ಭಾರತಿ ಕೃಷ್ಣಮೂರ್ತಿ 96861 23963, ಮರ್ಣೆ ಉಮೇಶ ಭಟ್ 9886223809 ಇವರನ್ನು ಸಂಪರ್ಕಿಸಬಹುದೆಂದು ಶ್ರೀಕೃಷ್ಣ ಮಠದ ಪ್ರಕಟಣೆ ತಿಳಿಸಿದೆ.

Previous Post

ನಾಳೆ ಶ್ರೀ ಕೃಷ್ಣಮಠ ದಲ್ಲಿ ಅಂತಾರಾಷ್ಟ್ರೀಯ ಸಂಗೀತ ಬಾಲಪ್ರತಿಭೆ ರಾಹುಲ್‌ ವೆಲ್ಲಾಲ್‌ ತಂಡದವರಿಂದ ಸಂಗೀತ ಸಂಜೆ..!!

Next Post

ಬೈಂದೂರು:ನಿಯಂತ್ರಣ ತಪ್ಪಿ ಪಲ್ಟಿಯಾದ ಸಿಮೆಂಟ್‌ ಲಾರಿ: ಚಾಲಕ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಂದೂರು:ನಿಯಂತ್ರಣ ತಪ್ಪಿ ಪಲ್ಟಿಯಾದ ಸಿಮೆಂಟ್‌ ಲಾರಿ: ಚಾಲಕ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News