Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ:ನಿಯಂತ್ರಣ ತಪ್ಪಿ ಮಣ್ಣು ತುಂಬಿದ ಮಿನಿ ಲಾರಿ ಪಲ್ಟಿ- ಸ್ಕೂಟಿ ಸಮೇತ ಮಣ್ಣಿನಡಿ ಸಿಲುಕಿಕೊಂಡ ಮಹಿಳೆ..!!

Dhrishya News by Dhrishya News
31/10/2024
in ಸುದ್ದಿಗಳು
0
0
SHARES
45
VIEWS
Share on FacebookShare on Twitter

ಕುಂದಾಪುರ:ಅಕ್ಟೋಬರ್  31:ಮಣ್ಣು ತುಂಬಿದ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇದೆ ವೇಳೆ ಎದುರಿನಿಂದ ಸ್ಕೂಟಿ ಚಲಾಯಿಸಿಕೊಂಡು ಬರುತ್ತಿದ್ದ ಮಹಿಳೆಯು ವಾಹನ ಸಹಿತ ಲಾರಿಯಿಂದ ಬಿದ್ದ ಮಣ್ಣಿನಡಿ ಸಿಲುಕಿಕೊಂಡ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರು – ಉಪ್ಪಳ್ಳಿ ರಸ್ತೆಯಲ್ಲಿನ ತಿರುವಿನಲ್ಲಿ ಬುಧವಾರ ನಡೆದಿದೆ.

ಬುಧವಾರ ಮಧ್ಯಾಹ್ನ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಇಲ್ಲಿನ ಒಳ ರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಒಂದು ಬದಿಗೆ ವಾಲಿ ಮಗುಚಿ ಬಿದ್ದಿತ್ತು. ಅದೇ ಸಂದರ್ಭದಲ್ಲಿ ಲಾರಿಯ ಪಕ್ಕದಲ್ಲೇ ಯುವತಿ ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಟಿಪ್ಪರ್ ಮಗುಚಿ ಬಿದ್ದು, ಮಣ್ಣಿನ ಅಡಿಯಲ್ಲಿ ಸ್ಕೂಟಿ ಸಮೇತ ಸವಾರೆ, ಸ್ಥಳೀಯ ನಿವಾಸಿ ಆರತಿ ಶೆಟ್ಟಿ ಸಿಲುಕಿಕೊಂಡರು. ಲಾರಿ ಚಾಲಕನಿಗೆ ಹೊರಬರಲು ಸಾಧ್ಯವಾಗದೆ ಕ್ಯಾಬಿನ್‌ ಒಳಗಡೆಯೇ ಸಿಲುಕಿಕೊಂಡಿದ್ದರು. ಈ ಸಂದರ್ಭ ಅದೇ ದಾರಿಯಾಗಿ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ ಸಮಾಜಸೇವಕ ಕೋಡಿ ಅಶೋಕ್‌ ಪೂಜಾರಿ ಅವರ ಕಣ್ಣೆದುರೇ ಘಟನೆ ನಡೆದಿದ್ದು, ಏನು ಮಾಡಬೇಕೆಂದು ತೋಚದೇ ಸಹಾಯಕ್ಕಾಗಿ ಕೂಗಿಕೊಂಡರು. ಯಾರ ಸುಳಿವೂ ಕಾಣದಾಗ ಮಣ್ಣಿನಲ್ಲಿ ಮುಖ ಸಂಪೂರ್ಣ ಮುಚ್ಚಿ ಹೋಗಿದ್ದ ಮಹಿಳೆಯನ್ನು ಕೈಗಳಿಂದಲೇ ಮಣ್ಣನ್ನು ಅಗೆದು ತೆಗೆದು ಯುವತಿಯ ತಲೆಯನ್ನು ಮಣ್ಣಿನಿಂದ ಮೊದಲು ಮೇಲಕ್ಕೆತ್ತಿದರು.ಅನಂತರ ಬಂದ ಸ್ಥಳೀಯರ ಸಹಕಾರದಿಂದ ಲಾರಿಯ ಮಣ್ಣಿನಡಿಯಿಂದ ಮಹಿಳೆಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಕಳುಹಿಸಲಾಯಿತು. ಬಳಿಕ ಸ್ಕೂಟಿಯನ್ನು ತೆರವುಗೊಳಿಸಲಾಯಿತು. ಅಶೋಕ್ ಅವರ ಸಕಾಲಿಕ ನೆರವು ಯುವತಿಯ ಪ್ರಾಣ ಉಳಿಸಿದೆ. ಅಶೋಕ್ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

Previous Post

ಕಾರ್ಕಳ:ವ್ಯಕ್ತಿ ನಾಪತ್ತೆ..!!

Next Post

ಉಡುಪಿ : ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಿಸಿ ನ್ಯಾಯಾಲಯ ಆದೇಶ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಿಸಿ ನ್ಯಾಯಾಲಯ ಆದೇಶ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026

Recent News