Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಬ್ಲಾಕ್ ಕಾಂಗ್ರೇಸ್ ಕಚೇರಿ ಇಂದಿರಾ ಗಾಂಧಿ ಪುಣ್ಯಸ್ಮರಣೆ..!!

Dhrishya News by Dhrishya News
31/10/2024
in ಸುದ್ದಿಗಳು
0
ಕಾರ್ಕಳ ಬ್ಲಾಕ್ ಕಾಂಗ್ರೇಸ್ ಕಚೇರಿ ಇಂದಿರಾ ಗಾಂಧಿ ಪುಣ್ಯಸ್ಮರಣೆ..!!
0
SHARES
15
VIEWS
Share on FacebookShare on Twitter

ಕಾರ್ಕಳ :ಅಕ್ಟೋಬರ್ 31: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಪುಣ್ಯಸ್ಮರಣೆ ಕಾರ್ಯಕ್ರಮ ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಶುಭದರಾವ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು,

 ಕಾಂಗ್ರೆಸ್ ಹಿರಿಯ ಮುಖಂಡ ಶೇಖರ್ ಮಡಿವಾಳ್, ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್ , ರಾಜ್ಜಯ ಹಿಂದುಳಿದ ವರ್ಗದ ಉಪಾಧ್ಯಕ್ಷ ಡಿ ಆರ್ ರಾಜು ಸಂದರ್ಭೋಚಿತ ಮಾತನಾಡಿ ನುಡಿ ನಮನ ಸಲ್ಲಿಸಿದರು. ಈ ಸಂದರ್ಬದಲ್ಲಿ ಬ್ಲಾಕ್ ನಿಕಟಪೂರ್ವ ಅದ್ಯಕ್ಷ ಸದಾಶಿವ ದೇವಾಡಿಗ ಮುಖಂಡರಾದ ಸುಬಿತ್ ಕುಮಾರ್ ಎನ್, ಪ್ರಭಾಕರ್ ಬಂಗೇರ, ತಾರಾನಾಥ ಕೋಟ್ಯಾನ್, ಕಾಂತಿ ಶೆಟ್ಟಿ, ಜೊಕಿಂ ಪಿಂಟೋ, ಪುರಸಭಾ ಸದಸ್ಯರಾದ ಹರೀಶ್ ಕುಮಾರ್ ,ರೆಹಮತ್, ಮುಖಂಡರಾದ ಅಣ್ಣಪ್ಪ ನಕ್ರೆ, ಅಬ್ದುಲ್ ಸಾಣೂರು , ವಿವೇಕ್ ಶೆಣೈ, ಫಿಲಿಫ್, ಪ್ರಸನ್ನ ಶೆಟ್ಟಿಗಾರ್, ಶೋಭಾ ಮೊದಲಾದವರು ಉಪಸ್ಥಿತರಿದ್ದರು ಉಪಾದ್ಯಕ್ಷ ಜಾರ್ಜ್ ಕ್ಯಾಸ್ಟಲಿನೋ ನಿರೂಪಿಸಿ ಸ್ವಾಗತಿಸಿದರು ಸುನೀಲ್ ಭಂಡಾರಿ ಧನ್ಯವಾದವಿತ್ತರು

Previous Post

ಉಡುಪಿ : ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಿಸಿ ನ್ಯಾಯಾಲಯ ಆದೇಶ ..!!

Next Post

ಬೈಕ್ ನಲ್ಲಿ ಜಿಂಕೆ ಮಾಂಸ ಸಾಗಾಟ :ಓರ್ವ ವ್ಯಕ್ತಿಯ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೈಕ್ ನಲ್ಲಿ ಜಿಂಕೆ ಮಾಂಸ ಸಾಗಾಟ :ಓರ್ವ ವ್ಯಕ್ತಿಯ ಬಂಧನ..!!

ಬೈಕ್ ನಲ್ಲಿ ಜಿಂಕೆ ಮಾಂಸ ಸಾಗಾಟ :ಓರ್ವ ವ್ಯಕ್ತಿಯ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025

Recent News

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved