Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕುಂದಾಪುರ :ಕಾರು ಡಿಕ್ಕಿಯಾಗಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸಾವು..!!

Dhrishya News by Dhrishya News
01/11/2024
in मौसम, ಸುದ್ದಿಗಳು
0
0
SHARES
4
VIEWS
Share on FacebookShare on Twitter

ಕುಂದಾಪುರ, ನವೆಂಬರ್ 01: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಪಾದಾಚಾರಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತ್ರಾಸಿ ಗ್ರಾಮದ ಹೊಸಪೇಟೆ ಶೇಖರ ದೇವಾಡಿಗ ಎಂಬವರ ಮನೆಯ ಎದುರುಗಡೆ ಗುರುವಾರ ನಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಕುಪ್ಪ ಪೂಜಾರಿ ಎಂದು ಗುರುತಿಸಲಾಗಿದೆ.ಕುಪ್ಪ ಪೂಜಾರಿ ತ್ರಾಸಿಯಿಂದ ಕುಂದಾಪುರ ಕಡೆಗೆ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಇದೇ ಸಂದರ್ಭ MH 01 DX 5245 ಸಂಖ್ಯೆಯ ಕಾರು ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ಕುಪ್ಪ ಪೂಜಾರಿಯವರನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಕಾರ್ಕಳ :69ನೇ ಕನ್ನಡ ರಾಜ್ಯೋತ್ಸವ ಆಚರಣೆ ..!!

Next Post

ಉಡುಪಿ :ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ದಿನಕರ್ ಹೇರೂರು ನೇಮಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ದಿನಕರ್ ಹೇರೂರು ನೇಮಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved