Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನೇತ್ರಾವತಿ ಸೇತುವೆ ಬಳಿ ಬೈಕ್ ಆಕ್ಸಿಡೆಂಟ್ : ಓರ್ವ ಮೃತ್ಯು, ಮತ್ತೋರ್ವ ಗಂಭೀರ..!! ‘

Dhrishya News by Dhrishya News
02/11/2024
in ಸುದ್ದಿಗಳು
0
0
SHARES
44
VIEWS
Share on FacebookShare on Twitter

ಮಂಗಳೂರು : ನವೆಂಬರ್ 02 :ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡಿರುವ ಘಟನೆ ಮಹಾಕಾಳಿ ಪಡ್ಪು ಬಳಿ ನೇತ್ರಾವತಿ ಸೇತುವೆಯ ಬಳಿ ಶುಕ್ರವಾರ(ನ.1) ಸಂಜೆ ಸಂಭವಿಸಿದೆ.

ಬಂಟ್ವಾಳ ತಾಲೂಕಿನ ಲೊರೆಟ್ಟೊಪದವು ಟಿಪ್ಪುನಗರ ನಿವಾಸಿ ಸಲ್ಮಾನ್ ಫಾರಿಶ್ ಮೃತ ದುರ್ದೈವಿಯಾಗಿದ್ದು, ಸಹ ಸವಾರ ಮೊಹಮ್ಮದ್ ಶಕೀರ್ ಗಂಭೀರ ಗಾಯಗೊಂಡಿದ್ದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಸಂಜೆ ಸಲ್ಮಾನ್ ಫಾರಿಶ್ ಹಾಗೂ ಮೊಹಮ್ಮದ್ ಶಕೀರ್ ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಮಹಾಕಾಳಿ ಪಡ್ಪು ಬಳಿ ಬೈಕ್ ಸ್ಕಿಡ್ ಆಗಿ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ

Previous Post

ಕಡಬ: ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ – ಸವಾರ ಸ್ಥಳದಲ್ಲೇ ಸಾವು!!

Next Post

ವಿಶ್ವ ಹಿಂದೂ ಪರಿಷತ್ ಬಜರಂಗದಳ ಇಂದಿರಾನಗರ ಘಟಕದ ದ್ವಿತೀಯ ವರ್ಷದ ಗೋಪೂಜೆ ಹಾಗೂ ಸಾರ್ವಜನಿಕ ವಾಹನ ಪೂಜೆ.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಶ್ವ ಹಿಂದೂ ಪರಿಷತ್ ಬಜರಂಗದಳ ಇಂದಿರಾನಗರ ಘಟಕದ ದ್ವಿತೀಯ ವರ್ಷದ ಗೋಪೂಜೆ ಹಾಗೂ ಸಾರ್ವಜನಿಕ ವಾಹನ ಪೂಜೆ.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026

Recent News

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ ಮಾಹೆ; ಆರೋಗ್ಯಕರ ವಯೋವೃದ್ಧಿಗಾಗಿ ಯೋಗಕ್ಕೆ ಆದ್ಯತೆ 

21/06/2026
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

21/06/2026
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved