Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ನವೆಂಬರ್ .16 ಮತ್ತು 17ರಂದು ‘ಬೃಹತ್ ಉದ್ಯೋಗ ಮೇಳ’..!!

Dhrishya News by Dhrishya News
03/11/2024
in ಸುದ್ದಿಗಳು
0
0
SHARES
29
VIEWS
Share on FacebookShare on Twitter

ಉಡುಪಿ:ನವೆಂಬರ್ 03 :ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳನಗರ ಇದರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನ ವತಿಯಿಂದ ಎಂಆರ್ ಜಿ ಗ್ರೂಪ್ ನ ಪ್ರಾಯೋಜಕತ್ವದಲ್ಲಿ ಸತತ 3ನೇ ಬಾರಿಗೆ ಎರಡು ದಿನಗಳ ‘ಬೃಹತ್ ಉದ್ಯೋಗ ಮೇಳ’ ವನ್ನು ಇದೇ ನವೆಂಬರ್ 16 ಮತ್ತು 17ರಂದು ಮಣಿಪುರ ಗ್ರಾಮದ ಕುಂತಳನಗರದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಆಯೋಜಿಸಲಾಗಿದೆ 

ನ.16ರಂದು ಬೆಳಿಗ್ಗೆ 9ಗಂಟೆಯಿಂದ ಅಭ್ಯರ್ಥಿಗಳ ರಿಜಿಸ್ಟ್ರೇಷನ್ ಆರಂಭಗೊಳ್ಳಲಿದೆ. ಬೆಳಿಗ್ಗೆ 9.45ಕ್ಕೆ ಎಂಆರ್ ಜಿ ಗ್ರೂಪ್ ನ ಛೇರ್ಮನ್ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ನ. 17ರಂದು ಬೆಳಿಗ್ಗೆ 11.45ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ

IT, ಮೆಕ್ಯಾನಿಕಲ್, ಎಲೆಕ್ನಿಕಲ್, ಕಂಪ್ಯೂಟರ್ ಸೈನ್ಸ್, ಸಿವಿಲ್ ಮತ್ತು ಇನ್ನಿತರ ಬ್ರಾಂಚ್ ನಲ್ಲಿ ಇಂಜಿನಿಯರಿಂಗ್, ಡಿಪ್ಲೊಮೊ ಮತ್ತು ITI ಮಾಡಿದ ಮತ್ತು ಅಂತಿಮ ವರ್ಷದಲ್ಲಿ ಕಲಿಯುತಿರುವ ಅಭ್ಯರ್ಥಿಗಳಿಗೆ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಸದ್ಯ ರಿಜಿಸ್ಟಾರ್ ಮಾಡಿದ ಕಂಪನಿಗಳ ಪ್ರಕಾರ ಇಂಜಿನಿಯರಿಂಗ್ ಫೀಲ್ಡ್ ಸುಮಾರು 1000 ಹುದ್ದೆಗಳಿವೆ.

ಅಲ್ಲದೆ, ಬಿ.ಎ, ಬಿ. ಕಾಮ್, ಬಿ.ಎಸ್ಸಿ, ಬಿ. ಬಿಎಂ, ಬಿ.ಸಿ.ಎ ಮತ್ತು ಇನ್ನಿತರ ಡಿಗ್ರಿ ಮಾಡಿದವರಿಗೆ ಮತ್ತು ಎಂ. ಸಿ. ಎ, ಎಂ.ಬಿ.ಎ, ಎಂ. ಎಸ್ಸಿ, ಮಾಡಿದ ಅಭ್ಯರ್ಥಿಗಳಿಗೆ ಸುಮಾರು 500 ಕ್ಕಿಂತಲೂ ಹೆಚ್ಚು ಹುದ್ದೆಗಳಿವೆ.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಅವಕಾಶವಿದ್ದು, ಯಾವುದೇ ರಿಜಿಸ್ಟ್ರೇಷನ್ ಶುಲ್ಕ ಇರುವುದಿಲ್ಲ. ಇಂತಹ ಪ್ರಯೋಜನವನ್ನು ಎಲ್ಲರೂ ಪಡೆದು ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವುದೇ ನಮ್ಮ ಟ್ರಸ್ಟ್ ನ ಮತ್ತು MRG ಗ್ರೂಪ್ ನ ಉದ್ದೇಶವಾಗಿದೆ. ಈ ಬಾರಿ ಸುಮಾರು 1200 ರಿಂದ 1500 ಅಭ್ಯರ್ಥಿಗಳಿಗೆ ಈ ಉದ್ಯೋಗ ಮೇಳದಲ್ಲಿ ಉದ್ಯೋಗ ಸಿಗಬಹುದೆಂಬ ನಿರೀಕ್ಷೆ ಇದೆ ಎಂದರು.

ಪ್ರೊಗ್ರಾಮ್ ಡೈರೆಕ್ಟರ್ ಪ್ರೊ. ದಿವ್ಯ ರಾಣಿ ಪ್ರದೀಪ್ ಮಾತನಾಡಿ, ಇಂಜಿನಿಯರಿಂಗ್, Bsc, Bcom, BBA, MA, Mcom, MSc, MBA, MCA ಮತ್ತು ಇನ್ನಿತರ ಕಲಿತ ಮತ್ತು ಅಂತಿಮ ವರ್ಷದಲ್ಲಿ ಕಲಿಯುವ ವಿದ್ಯಾರ್ಥಿ ಗಳಿಗೆ ಇಂಟರ್ವ್ಯೂ ನಲ್ಲಿ ಭಾಗವಹಿಸಲು ಅವಕಾಶ ಇದೆ. ಪ್ರತಿಯೊಬ್ಬ ಅಭ್ಯರ್ಥಿಗಳಿಗೆ 5 ಕಂಪನಿ ಗಳಲ್ಲಿ ಇಂಟರ್ ವ್ಯೂನಲ್ಲಿ ಭಾಗವಹಿಸಲು ಅವಕಾಶವಿದದೆ ಎಂದು ಆಯೋಜಕರು ತಿಳಿಸಿರುತ್ತಾರೆ 

Previous Post

ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು..!!

Next Post

26ನೇ ರಾಷ್ಟ್ರೀಯ ರಸಪ್ರಶ್ನೆ ಸ್ಪರ್ಧೆಯಲ್ಲಿ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ “ಕಸ್ತೂರ್ಬಾ ಆಸ್ಪತ್ರೆ”  ಮಣಿಪಾಲದ ಸ್ಟಾಫ್ ನರ್ಸ್‌ಗಳು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

26ನೇ ರಾಷ್ಟ್ರೀಯ ರಸಪ್ರಶ್ನೆ ಸ್ಪರ್ಧೆಯಲ್ಲಿ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ "ಕಸ್ತೂರ್ಬಾ ಆಸ್ಪತ್ರೆ"  ಮಣಿಪಾಲದ ಸ್ಟಾಫ್ ನರ್ಸ್‌ಗಳು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News