Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಗಾಂಜಾ ಸಾಗಾಟ – ಇಬ್ಬರು ಆರೋಪಿಗಳ ಬಂಧನ , ಸೊತ್ತುಗಳು ವಶ…!!

Dhrishya News by Dhrishya News
04/11/2024
in ಸುದ್ದಿಗಳು
0
0
SHARES
47
VIEWS
Share on FacebookShare on Twitter

ಉಡುಪಿ : ನವೆಂಬರ್ 04: ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ  ನಡೆದಿದೆ.

ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾ ಹೊಂದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿತರಾದ ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಮಹಮ್ಮದ್‌ ಸಪಾಝ್‌ (29) ಹಾಗೂ ಪುತ್ತೂರು ಗ್ರಾಮದ ಸಂತೆಕಟ್ಟೆಯ ಚರಣ್‌ ಯು ಭಂಡಾರಿ (19) ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರನಾಯಕ್‌ ಮತ್ತು ಪ್ರೊಬೇಶನರಿ ಡಿ.ವೈ.ಎಸ್‌.ಪಿ. ಗೀತಾ ಪಾಟೀಲ್‌ ರವರ ನೇತೃತ್ವದಲ್ಲಿ ಉಪನಿರೀಕ್ಷಕರಾದ ಪವನ್‌ ನಾಯಕ್, ಸೆನ್ ಪೊಲೀಸ್ ಠಾಣಾ ಸಿಬ್ಬಂದಿಯವರಾದ ಪ್ರವೀಣ್ ಕುಮಾರ್‌, ಪ್ರವೀಣ್‌, ರಾಜೇಶ್‌, ವೆಂಕಟೇಶ್‌, ನಿಲೇಶ್‌, ರಾಘವೇಂದ್ರ, ಪ್ರಶಾಂತ್ ಮತ್ತು ಚರಣ್‌ರಾಜ್‌ ರವರ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.  

ಬಂಧಿತ ಆರೋಪಿಗಳಿಂದ 53,300 ಸಾವಿರ ಮೌಲ್ಯದ 740 ಗ್ರಾಂ ತೂಕ ಗಾಂಜಾ, KA51AD 3933ನೇ HONDA ಕಂಪೆನಿಯ Activa ಸ್ಕೂಟರ್ ಅಂದಾಜು ಮೌಲ್ಯ ರೂ, 25,000, ನಗದು ರೂ, 2170 ಹಾಗೂ ಎರಡು ಮೊಬೈಲ್ ಪೋನ್ ಸಹಿತ ಒಟ್ಟು 98,770 ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ‌.

Previous Post

26ನೇ ರಾಷ್ಟ್ರೀಯ ರಸಪ್ರಶ್ನೆ ಸ್ಪರ್ಧೆಯಲ್ಲಿ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ “ಕಸ್ತೂರ್ಬಾ ಆಸ್ಪತ್ರೆ”  ಮಣಿಪಾಲದ ಸ್ಟಾಫ್ ನರ್ಸ್‌ಗಳು ..!!

Next Post

ವಕ್ಫ್ ಭೂ ವಿವಾದ : ಉಡುಪಿಯಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ನವೆಂಬರ್ 6 ರಂದು ಬೃಹತ್ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಕ್ಫ್ ಭೂ ವಿವಾದ : ಉಡುಪಿಯಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ನವೆಂಬರ್ 6 ರಂದು ಬೃಹತ್ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News