Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಟೀಂ ಇಂಡಿಯಾ ಆಟಗಾರ ವೃದ್ಧಿಮಾನ್​ ಸಾಹಾ ಕ್ರಿಕೆಟ್​ಗೆ ದಿಡೀರ್ ವಿದಾಯ..!!

Dhrishya News by Dhrishya News
04/11/2024
in ಸುದ್ದಿಗಳು
0
0
SHARES
25
VIEWS
Share on FacebookShare on Twitter

ನವದೆಹಲಿ: ನವೆಂಬರ್ 04: ಭಾರತದ ತಂಡದ ವಿಕೆಟ್​ ಕೀಪರ್‌ವೊಬ್ಬರು​ ಎಲ್ಲಾ ಸ್ವರೂಪದ ಕ್ರಿಕೆಟ್​ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.ಹೌದು, ಟೀಂ ಇಂಡಿಯಾದ ಹಿರಿಯ ಆಟಗಾರ ವೃದ್ಧಿಮಾನ್​ ಸಾಹಾ 2025ರ ಐಪಿಎಲ್​ ಆರಂಭಕ್ಕೂ ಮುನ್ನವೇ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸದ್ಯ ರಣಜಿ ಟ್ರೋಫಿಯಲ್ಲಿ ಆಡುತ್ತಿರುವ ಇವರು, “ಇದು ನನ್ನ ವೃತ್ತಿಜೀವನದ ಕೊನೆಯ ಕ್ರಿಕೆಟ್​ ಸರಣಿಯಾಗಿದ್ದು ಇನ್ಮುಂದೆ ಐಪಿಎಲ್‌ ಸೇರಿದಂತೆ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಸುದೀರ್ಘ ಕ್ರಿಕೆಟ್ ಪಯಣದಲ್ಲಿ ಇದು ನನ್ನ ಕೊನೆಯ ರಣಜಿ ಟ್ರೋಫಿ. ಸದ್ಯ ಬಂಗಾಳ ತಂಡವನ್ನು ಪ್ರತಿನಿಧಿಸುತ್ತಿರುವ ನನಗೆ ಹೆಮ್ಮೆ ಇದೆ. ಈ ಸೀಸನ್ ನನ್ನ ಪಾಲಿಗೆ ಸ್ಮರಣೀಯವಾಗಿರಲಿದೆ” ಎಂದು ಇನ್ಸ್ಟಾದಲ್ಲಿ ಭಾನುವಾರ ರಾತ್ರಿ ಮಾಹಿತಿ ಹಂಚಿಕೊಂಡಿದ್ದಾರೆ.

ವೃದ್ಧಿಮಾನ್ ಸಾಹಾ 2010ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನ ಪ್ರಾರಂಭಿಸಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮೂಲಕ ಪಾದಾರ್ಪಣೆ ಮಾಡಿದ್ದರು. ಒಟ್ಟು 40 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, 56 ಇನ್ನಿಂಗ್ಸ್‌ನಲ್ಲಿ 29ರ ಸರಾಸರಿಯಲ್ಲಿ 1,353 ರನ್ ಗಳಿಸಿದ್ದಾರೆ. ಇದರಲ್ಲಿ 3 ಶತಕ ಮತ್ತು 6 ಅರ್ಧಶತಕಗಳಿವೆ.

ವಿಕೆಟ್ ಕೀಪರ್​ ಕೂಡ ಆಗಿದ್ದ ಸಾಹಾ, ಟೆಸ್ಟ್‌ಗಳಲ್ಲಿ 92 ಕ್ಯಾಚ್‌ ಪಡೆದಿದ್ದು ಮತ್ತು 12 ಸ್ಟಂಪ್ ಔಟ್‌ ಮಾಡಿದ್ದಾರೆ. ಒಟ್ಟು 9 ಏಕದಿನ ಪಂದ್ಯಗಳನ್ನು ಆಡಿರುವ ಇವರು, 2021ರಲ್ಲಿ ನ್ಯೂಜಿಲೆಂಡ್ ವಿರುದ್ಧ ಕೊನೆಯ ಅಂತಾರಾಷ್ಟ್ರೀಯ ಪಂದ್ಯ ಆಡಿದ್ದರು.ಐಪಿಎಲ್‌ನಲ್ಲಿ ಸುದೀರ್ಘವಾಗಿ ಆಡಿರುವ ಸಾಹಾ, 2,934 ರನ್ ಗಳಿಸಿದ್ದಾರೆ. 2024ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಪ್ರತಿನಿಧಿಸಿದ್ದರು.

Previous Post

ಪ್ರಧಾನ ಮಂತ್ರಿ ಶಿಷ್ಯ ವೇತನ : ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ..!!

Next Post

ಉಡುಪಿ :ಅಂತರ್ ಕಾಲೇಜು ಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಕೂಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಅಂತರ್ ಕಾಲೇಜು ಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಕೂಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026

Recent News