Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

HSRP ನಂಬರ್ ಪ್ಲೇಟ್ ಅಳವಡಿಕೆ ಮತ್ತೆ ಅವಧಿ ವಿಸ್ತರಣೆ..!!

Dhrishya News by Dhrishya News
04/11/2024
in ಸುದ್ದಿಗಳು
0
0
SHARES
24
VIEWS
Share on FacebookShare on Twitter

ಬೆಂಗಳೂರು,: ನವೆಂಬರ್ 04: ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿದೆ. ಬರೋಬ್ಬರಿ 4 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿದೆ.

 ನವೆಂಬರ್ 30ರವರೆಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

1.90 ಕೋಟಿ ಹಳೆ ವಾಹನಗಳ ಪೈಕಿ 55 ಲಕ್ಷ ವಾಹನಗಳಿಗೆ ಮಾತ್ರ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಇನ್ನೂ ಬಾಕಿ ವಾಹನಗಳ ಮಾಲೀಕರು ಅಳವಡಿಕೆ ಮಾಡಿಕೊಂಡಿಲ್ಲ. ಹೀಗಾಗಿ ರಾಜ್ಯ ಸಾರಿಗೆ ಇಲಾಖೆ ಇದೀಗ ಮತ್ತೊಂದು ಅವಕಾಶ ಮಾಡಿಕೊಟ್ಟಿದೆ.

ಒಂದು ವೇಳೆ ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದಿದ್ದರೆ ಡಿಸೆಂಬರ್ 1ರಿಂದ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ. ಹೀಗಾಗಿ 2019ಕ್ಕೂ ಮೊದಲು ನೋಂದಣಿಯಾದ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕಿದೆ.

Previous Post

ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂಪ್ರೌಢಶಿಕ್ಷಣ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ..!!

Next Post

ಉಡುಪಿ :ಗೃಹಲಕ್ಷ್ಮಿ ಯೋಜನೆಯ ಬಂದ ಹಣದಿಂದ ಕವಾಟು ಖರೀದಿಸಿದ ಮಹಿಳೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಗೃಹಲಕ್ಷ್ಮಿ ಯೋಜನೆಯ ಬಂದ ಹಣದಿಂದ ಕವಾಟು ಖರೀದಿಸಿದ ಮಹಿಳೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026

Recent News