Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಗೃಹಲಕ್ಷ್ಮಿ ಯೋಜನೆಯ ಬಂದ ಹಣದಿಂದ ಕವಾಟು ಖರೀದಿಸಿದ ಮಹಿಳೆ..!!

Dhrishya News by Dhrishya News
05/11/2024
in ಸುದ್ದಿಗಳು
0
0
SHARES
80
VIEWS
Share on FacebookShare on Twitter

ಉಡುಪಿ: ನವೆಂಬರ್ 05:ಮಹಿಳೆಯರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ ಆರಂಭಿಸಿದ ಗೃಹಲಕ್ಷ್ಮಿ ಯೋಜನೆಯ ಹಣ ಸಾವಿರಾರು ಮಹಿಳೆಯರಿಗೆ ಸಹಾಯಕವಾಗಿದೆ. ಕೆಲ ಕಡೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂಬ ಬಗ್ಗೆ ಗೊಂದಲಗಳು ನಡೆಯುತ್ತಿದ್ದು ಮತ್ತೊಂದಷ್ಟು ಕಡೆ ಮಹಿಳೆಯರು ಸರ್ಕಾರದ ಯೋಜನೆಯನ್ನು ಕೊಂಡಾಡಿರುವ ಉದಾಹರಣೆಗಳು ಸಿಗುತ್ತವೆ.

ಸದ್ಯ ಉಡುಪಿಯ ಪರ್ಕಳ ದಲ್ಲಿ ಗೃಹಲಕ್ಷ್ಮಿ ಹಣದಿಂದ ಮಹಿಳೆಯೊಬ್ಬರು ಕವಾಟು ಖರೀದಿಸಿದಿಸಿದ್ದಾರೆ,ಮಹಿಳೆ ತಾನು ಹೊಸದಾಗಿ ಖರೀದಿಸಿದ ಕವಾಟಿನ ಜೊತೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ.

ಹಾವೇರಿ ಮೂಲದ ಕುಸುಮ ಮಾಡಿವಾಲ್ತಿ ಕವಾಟು ಖರೀದಿಸಿದ ಮಹಿಳೆ . ಈಕೆಯ ರೇಶನ್ ಕಾರ್ಡ್ ನಲ್ಲಿ ಅಲ್ಪ ಸ್ವಲ್ಪ ದೋಷವಿತ್ತು ತಿದ್ದುಪಡಿ ಮಾಡಿ ನಂತರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹೋಟೆಲ್ ಮಾಲೀಕರು ನೆರವಾಗಿದ್ದರು.

ಕೊನೆಗೆ ಬಂದ ಹಣವನ್ನು ಕೂಡಿಟ್ಟು , ಕಾವಾಟು ಖರೀದಿ ಮಾಡಿದ ಈಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯರು ಈ ಫೋಟೋ ಹಂಚಿಕೊಂಡಿದ್ದಾರೆ. ಇನ್ನು ನಾಲ್ಕು ಕಂತಿನ ಹಣ ಬ್ಯಾಂಕ್ ನಲ್ಲಿ ಠೇವಣಿ ಇರಿಸಿದ್ದಾರೆ. ನಮ್ಮಂತಹ ಕೂಲಿ ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಆಧಾರವಾಗಿದೆ. ರೇಷನ್ ಕಾರ್ಡ್ ತಿದ್ದು ಪಡಿಗೆ ಮತ್ತು ಅರ್ಜಿ ಸಲ್ಲಿಸಲು ಸಹಕರಿಸಿದವರಿಗೆ ಕುಸುಮಾ ಧನ್ಯವಾದ ಹೇಳಿದ್ದಾರೆ.

Previous Post

HSRP ನಂಬರ್ ಪ್ಲೇಟ್ ಅಳವಡಿಕೆ ಮತ್ತೆ ಅವಧಿ ವಿಸ್ತರಣೆ..!!

Next Post

ಉಡುಪಿ : ನವೆಂಬರ್ 9 ರಿಂದ ಮೂರು ದಿನ  ಶ್ರೀನಿವಾಸ ಉತ್ಸವ ಬಳಗದವರಿಂದ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ..!!  

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ನವೆಂಬರ್ 9 ರಿಂದ ಮೂರು ದಿನ  ಶ್ರೀನಿವಾಸ ಉತ್ಸವ ಬಳಗದವರಿಂದ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ..!!  

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026

Recent News