Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಯತಿ ಸಮಾಗಮ..!!

Dhrishya News by Dhrishya News
05/11/2024
in ಸುದ್ದಿಗಳು
0
0
SHARES
20
VIEWS
Share on FacebookShare on Twitter

ಉಡುಪಿ :ನವೆಂಬರ್ 05: ಪರ್ಯಾಯ ಮಠಾಧೀಶರಾದ ಪರಮ ಪೂಜ್ಯ ಪುತ್ತಿಗೆ ಶ್ರೀಪಾದರ ಆಹ್ವಾನದ ಮೇರೆಗೆ ಪೂಜ್ಯ ಹರಿಹರಪುರ ಮಠಾಧೀಶರಾದ ಸ್ವಯಂಪ್ರಕಾಶ ಸಚ್ಚಿಚಿದಾನಂದ ಸರಸ್ವತಿಮಹಾಸ್ವಾಮಿಗಳು ಮತ್ತು ತಿರುಚಿ ಮಹಾಸಂಸ್ಥಾನದ ಮಠಾಧೀಶರಾದ ಪೂಜ್ಯ ಜಯೇಂದ್ರ ಸರಸ್ವತಿ ಮಹಾಸ್ವಾಮಿಗಳು ಉಡುಪಿಗೆ ಆಗಮಿಸಿ ಶ್ರೀಕೃಷ್ಣದರ್ಶನ ಪಡೆದುಕೊಂಡರು.

ಶ್ರೀಮಠದಿಂದ ಸಾಂಪ್ರದಾಯಿಕ ಗೌರವಾದರಗಳೊಂದಿಗೆ ಯತಿದ್ವಯರನ್ನು ಸ್ವಾಗತಿಸಲಾಯಿತು.

ಬಳಿಕಪೂಜ್ಯ ಪರ್ಯಾಯ ಶ್ರೀಪಾದರು ಕಿರಿಯ ಶ್ರೀಪಾದರ ಜೊತೆಗೆ ಉಭಯ ಶ್ರೀಗಳವರಿಗೂ ಶ್ರೀಕೃಷ್ಣ ಪ್ರಸಾದವನ್ನು ನೀಡಿದರು.

ಶ್ರೀಪಾದರು ತಮ್ಮ ಆಶೀರ್ವಚನದಲ್ಲಿ ಸರ್ವಜನೋಪಯೋಗಿಯಾದ ಕೋಟಿ ಗೀತಾಲೇಖನಯಜ್ಞ ಸಾಮಾಜಿಕ ಕ್ರಾಂತಿಯಾಗಿ ಬೆಳೆದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಉಭಯ ಶ್ರೀಪಾದಂಗಳವರು ಪೂಜಾದಿಕಾರ್ಯಗಳನ್ನು ನೆರವೇರಿಸಿ ಭವ್ಯ ಗೀತಮಂದಿರದ ದರ್ಶನ ಪಡೆದು ಮುಂದೆ ಗೀತಾಮಂದಿರದಲ್ಲಿನಡೆಯುವ ಗೀತಾಯೋಜನೆಗಳ ಮಾಹಿತಿಯನ್ನು ಪಡೆದುಕೊಂಡು ಸಂತಸಪಟ್ಟರು.

Previous Post

ಉಡುಪಿ : ನವೆಂಬರ್ 9 ರಿಂದ ಮೂರು ದಿನ  ಶ್ರೀನಿವಾಸ ಉತ್ಸವ ಬಳಗದವರಿಂದ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ..!!  

Next Post

ಸಂಸತ್ತಿನ ‘ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಂಸತ್ತಿನ 'ಚಳಿಗಾಲದ ಅಧಿವೇಶನ ನವೆಂಬರ್ 25ರಿಂದ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬಡಗುಪೇಟೆಯ ನ್ಯೂ ನೋವೆಲ್ಟಿಯಲ್ಲಿ ದೀಪಾವಳಿ ವಿಶೇಷ ಕೊಡುಗೆ: ಚಿನ್ನ, ವಜ್ರ, ಬೆಳ್ಳಿ ಖರೀದಿಗೆ ₹7,500 ಫ್ಲಾಟ್ ರಿಯಾಯಿತಿ..!

ಉಡುಪಿ ಬಡಗುಪೇಟೆಯ ನ್ಯೂ ನೋವೆಲ್ಟಿಯಲ್ಲಿ ದೀಪಾವಳಿ ವಿಶೇಷ ಕೊಡುಗೆ: ಚಿನ್ನ, ವಜ್ರ, ಬೆಳ್ಳಿ ಖರೀದಿಗೆ ₹7,500 ಫ್ಲಾಟ್ ರಿಯಾಯಿತಿ..!

03/11/2026
ದೀಪಾವಳಿ ಹಬ್ಬದ ಸಂಭ್ರಮಕ್ಕೆ Neolife Wellness Centreನಲ್ಲಿ ವಿಶೇಷ ಆಫರ್..!

ದೀಪಾವಳಿ ಹಬ್ಬದ ಸಂಭ್ರಮಕ್ಕೆ Neolife Wellness Centreನಲ್ಲಿ ವಿಶೇಷ ಆಫರ್..!

03/11/2026
ಪರ್ಕಳದಲ್ಲಿ ಆಕರ್ಷಕ ವಸತಿ ಸಮುಚ್ಚಯ ‘ಭವಾನಿ ಎಮರಾಲ್ಡ್’ ಮನೆ ಖರೀದಿಗೆ ಉತ್ತಮ ಆಯ್ಕೆ

ಪರ್ಕಳದಲ್ಲಿ ಆಕರ್ಷಕ ವಸತಿ ಸಮುಚ್ಚಯ ‘ಭವಾನಿ ಎಮರಾಲ್ಡ್’ ಮನೆ ಖರೀದಿಗೆ ಉತ್ತಮ ಆಯ್ಕೆ

03/11/2026
‘ಅಸಹಾಯಕ ವೃದ್ಧೆಗೆ ಹೊಸಬೆಳಕು ಆಶ್ರಮದ ಆಸರೆ`

‘ಅಸಹಾಯಕ ವೃದ್ಧೆಗೆ ಹೊಸಬೆಳಕು ಆಶ್ರಮದ ಆಸರೆ`

03/11/2026

Recent News

imunify-bot-check