Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಿಂಚಣಿಗೆ ಸಂಬಂಧಿಸಿದ ದೂರುಗಳ ಪರಿಹಾರಕ್ಕಾಗಿ ನವೆಂಬರ್ 7 ರಂದು ತಾಲೂಕು ಮಟ್ಟದ ಪಿಂಚಣಿ ಅದಾಲತ್..!!

Dhrishya News by Dhrishya News
06/11/2024
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಉಡುಪಿ : ನವೆಂಬರ್ .6: ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮೈತ್ರಿ ಯೋಜನೆ ಹಾಗೂ ಮನಸ್ವಿನಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ಉದ್ದೇಶ ದಿಂದ ಕುಂದಾಪುರ ಉಪವಿಭಾಗದ ಸಹಾಯಕ ಕಮೀಷನರ್ ಕೆ.ಮಹೇಶ್ ಚಂದ್ರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪಿಂಚಣಿ ಅದಾಲತ್ ನವೆಂಬರ್ 7ರಂದು ಅಪರಾಹ್ನ 4 ಗಂಟೆಗೆ ಉಡುಪಿ ಬನ್ನಂಜೆಯಲ್ಲಿರುವ ತಾಲೂಕು ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ನಡೆಯಲಿದೆ.

ಪಿಂಚಣಿ ಅದಾಲತ್‌ನಲ್ಲಿ ಉಡುಪಿ ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಪಟ್ಟ ಪಿಂಚಣಿ ಸೌಲಭ್ಯ ಪಡೆಯಲಿಚ್ಚಿಸುವ ವರು, ಈಗಾಗಲೇ ಅರ್ಜಿ ಸಲ್ಲಿಸಿ ಕೋರಿಕೆ ತಿರಸ್ಕೃತಗೊಂಡಿರುವವರು, ಈಗಾಗಲೇ ಮಂಜೂರಾಗಿ ಹಣ ಪಾವತಿಯಾಗದೇ ಇರುವವರು ಹಾಗೂ ಪಿಂಚಣಿಗೆ ಸಂಬಂಧಿಸಿದ ಇನ್ನಿತರ ದೂರುಗಳಿದ್ದಲ್ಲಿ ಈ ಅದಾಲತ್‌ಗೆ ಹಾಜರಾಗಿ ಪರಿಹಾರ ಪಡೆದುಕೊಳ್ಳಬಹುದು ಎಂದು ಉಡುಪಿ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.

Previous Post

ಎರಡನೇ ಹಂತದ ಭಾರತ್ ಬ್ರ್ಯಾಂಡ್ ರೀಟೇಲ್ ಮಾರಾಟ ಯೋಜನೆ ಆರಂಭ; ಗೋಧಿಹಿಟ್ಟು ಮತ್ತು ಅಕ್ಕಿ ಸಬ್ಸಿಡಿ ದರದಲ್ಲಿ ಮಾರಾಟ..!!

Next Post

ನವೆಂಬರ್ 24 ರಂದು ಉದ್ಯಾವರದಲ್ಲಿ ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನವೆಂಬರ್ 24 ರಂದು ಉದ್ಯಾವರದಲ್ಲಿ 'ಎಚ್'ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

10/08/2026
ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

10/08/2026
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026

Recent News