Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಆಟವಾಡುತ್ತಿದ್ದ ಮಗುವಿಗೆ ಟೆಂಪೋ ಢಿಕ್ಕಿ ಸ್ಥಳದಲ್ಲೇ ಸಾವು..!!

Dhrishya News by Dhrishya News
07/11/2024
in मौसम
0
0
SHARES
235
VIEWS
Share on FacebookShare on Twitter

ಉಡುಪಿ : ನವೆಂಬರ್ 07 : ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಮನೆಯ ಎದುರು ನಿಲ್ಲಿಸಿದ್ದ ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬಂಟ್ವಾಳದ ಲೊರೆಟ್ಟೊಪದವು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.

ಫರಂಗಿಪೇಟೆ ಸಮೀಪದ 10ನೇ ಮೈಲಿಗಲ್ಲು ನಿವಾಸಿ ದಿ.ಉನೈಸ್ ಎಂಬವರ ಪುತ್ರಿ ಆಶಿಕ (3) ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ಮಗು ಬಂಟ್ವಾಳ ಸಮೀಪದ  ತನ್ನ ಅಜ್ಜಿಯ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭ ಮನೆಯ ಮುಂಭಾಗ ನಿಲ್ಲಿಸಿದ್ದ ಟೆಂಪೋವಿನ ಗೇರ್ ಅನ್ನು ಮಕ್ಕಳು ಎಳೆದಿದ್ದು, ಈ ವೇಳೆ ಟೆಂಪೊ ಕೆಳಗೆ ಚಲಿಸಿ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

Previous Post

ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ನೂತನ ಒಪಿಡಿ, ಲೇಬರ್ ಥಿಯೇಟರ್ (ಹೆರಿಗೆ ಕೊಠಡಿ) ಕಾಂಪ್ಲೆಕ್ಸ್‌ಗೆ ಶಂಕುಸ್ಥಾಪನೆ..!!

Next Post

ಕಾರ್ಕಳ :ಮಗು ಆದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ಮಗು ಆದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

04/11/2026
ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ- ಐಐಎಸ್‌ಸಿ ಮಹತ್ವದ ಅಧ್ಯಯನ ಆರಂಭ

ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ- ಐಐಎಸ್‌ಸಿ ಮಹತ್ವದ ಅಧ್ಯಯನ ಆರಂಭ

04/11/2026
ಉಡುಪಿ: ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯರಸ್ತೆ ಕಾಮಗಾರಿ ಶೀಘ್ರ ಆರಂಭಕ್ಕೆ ಸೂಚನೆ..!

ಉಡುಪಿ: ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯರಸ್ತೆ ಕಾಮಗಾರಿ ಶೀಘ್ರ ಆರಂಭಕ್ಕೆ ಸೂಚನೆ..!

04/11/2026
ಮಂಗಳೂರು : ಅಮೆಜಾನ್ ಕಸ್ಟಮರ್ ಕೇರ್ ಹೆಸರಿನಲ್ಲಿ ₹1.30 ಲಕ್ಷ ಆನ್‌ಲೈನ್ ವಂಚನೆ..!

ಮಂಗಳೂರು : ಅಮೆಜಾನ್ ಕಸ್ಟಮರ್ ಕೇರ್ ಹೆಸರಿನಲ್ಲಿ ₹1.30 ಲಕ್ಷ ಆನ್‌ಲೈನ್ ವಂಚನೆ..!

04/11/2026

Recent News

imunify-bot-check