Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ಮಗು ಆದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ..!!

Dhrishya News by Dhrishya News
07/11/2024
in ಸುದ್ದಿಗಳು
0
0
SHARES
280
VIEWS
Share on FacebookShare on Twitter

ಕಾರ್ಕಳ:ನವೆಂಬರ್ 07:ತಾನು ಕಷ್ಟಪಟ್ಟು ಓದಿ ಸ್ವಾವಲಂಬಿ ಬದುಕಿನ ಕನಸ್ಸು ಕಂಡಿದ್ದ ಮಹಿಳೆ ತನಗೆ ಮಗು ಆದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ದ ಈದು ಗ್ರಾಮದಲ್ಲಿ ನಡೆದಿದೆ.

ಈದು ಗ್ರಾಮದ ನಿವಾಸಿ ಪ್ರಸನ್ನಾ (29) ಆತ್ಮಹತ್ಯೆ ಮಾಡಿಕೊಂಡವಳು. ಹೊಸ್ಮಾರ್‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಥಿತಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. 2022ರಲ್ಲಿ ಈದು ಗ್ರಾಮದ ರಾಜೇಶ್ ಎಂಬವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಸನ್ನಾ 10 ತಿಂಗಳ ಹೆಣ್ಣು ಮಗು ಇದೆ.

ಹೆರಿಗೆಯಾದ ಬಳಿಕ ಪ್ರಸನ್ನಾಳ ಜೀವನಲ್ಲಿ ಭಾರೀ ಬದಲಾವಣೆಗಳು ಕಂಡುಬಂದ ಹಿನ್ನಲ್ಲೆಯಲ್ಲಿ ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆಂದು ತಿಳಿದುಬಂದಿದೆ. ಪ್ರಸನ್ನಾ ಅವರು ತನ್ನ ತಾಯಿಗೆ ಕರೆಮಾಡಿ ನನಗೆ ಗಂಡನ ಮನೆಯವರು ಒಳ್ಳೆ ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ. ನನಗೆ ಇಷ್ಟು ಬೇಗ ಮಗು ಬೇಡವಾಗಿತ್ತು ನಾನು ಕೆಲಸಕ್ಕೆ ಹೋಗಲು ಆಗುವುದಿಲ್ಲ ಎಂದು ಹೇಳುತ್ತಿದ್ದರು.

ತಾನು ಕಷ್ಟಪಟ್ಟು ಓದಿ ಸ್ವಾವಲಂಬಿ ಬದುಕಿನ ಕನಸ್ಸು ಕಂಡಿದ್ದ ಆಕೆ ತನಗೆ ಮಗು ಆದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದರು. ನ.6 ರಂದು ಗಂಡನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

Previous Post

ಆಟವಾಡುತ್ತಿದ್ದ ಮಗುವಿಗೆ ಟೆಂಪೋ ಢಿಕ್ಕಿ ಸ್ಥಳದಲ್ಲೇ ಸಾವು..!!

Next Post

ಸರ್ಕಾರಿ ಕಚೇರಿ ಆವರಣದಲ್ಲಿ ಧೂಮಪಾನ, ತಂಬಾಕು ಉತ್ಪನ್ನಗಳ ಸೇವನೆ ಸಂಪೂರ್ಣ ನಿಷೇಧ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸರ್ಕಾರಿ ಕಚೇರಿ ಆವರಣದಲ್ಲಿ ಧೂಮಪಾನ, ತಂಬಾಕು ಉತ್ಪನ್ನಗಳ ಸೇವನೆ ಸಂಪೂರ್ಣ ನಿಷೇಧ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ

10/08/2026
ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

ಉಡುಪಿ ಜಿಲ್ಲಾಧಿಕಾರಿಯವರಿಂದ ರುಡ್ಸೆಟ್ ಸಂಸ್ಥೆ ಬ್ರಹ್ಮಾವರದಲ್ಲಿ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

10/08/2026
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026

Recent News